'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

February 23rd, 11:30 am

എന്റെ പ്രിയപ്പെട്ട നാട്ടുകാരേ, നമസ്‌കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.

Pariksha Pe Charcha 2025 All Episodes

February 18th, 05:30 pm

For Pariksha Pe Charcha 2025, Prime Minister Narendra Modi brought together India’s top achievers— Deepika Padukone, Sadhguru, Mary Kom, Avani Lekhara and other icons—to inspire students. Experts from sports, cinema, spirituality, technology and public service shared success strategies, mental wellness tips and holistic guidance to help students unlock their potential and appear for exams with confidence.

ಪರೀಕ್ಷೆಯ ಒತ್ತಡ ಮತ್ತು ಆತಂಕವನ್ನು ಯಶಸ್ವಿಯಾಗಿ ಎದುರಿಸಿದ ಅತ್ಯುತ್ತಮ ತಜ್ಞರಿಂದ, ಅಂದರೆ ಎಕ್ಸಾಮ್ ವಾರಿಯರ್ಸ್ ಅವರಿಂದ ಇದನ್ನು ಕೇಳಿ ಎಂದ ಪ್ರಧಾನಮಂತ್ರಿ

February 17th, 07:41 pm

'ಪರೀಕ್ಷಾ ಪೇ ಚರ್ಚಾ-2025ರ' ವಿಶೇಷ ಸಂಚಿಕೆಯು ಫೆಬ್ರವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಪರೀಕ್ಷೆಯ ಒತ್ತಡ ಮತ್ತು ಆತಂಕವನ್ನು ಯಶಸ್ವಿಯಾಗಿ ಎದುರಿಸಿದ ಯುವ ಎಕ್ಸಾಮ್ ವಾರಿಯರ್ಸ್ ಭಾಗವಹಿಸಲಿದ್ದಾರೆ. ಈ ಸಂಚಿಕೆಯು ಪರೀಕ್ಷೆಯ ಒತ್ತಡ, ಆತಂಕದಲ್ಲಿಯೂ ಸ್ಥಿರವಾಗಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಅವರ ಅನುಭವಗಳು, ತಂತ್ರಗಳು ಮತ್ತು ಒಳನೋಟಗಳನ್ನು ನೀಡಲಿದೆ.

ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ

February 15th, 05:58 pm

ಪರೀಕ್ಷಾ ತಯಾರಿಯ ಸಮಯದಲ್ಲಿ ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ 'ಪರೀಕ್ಷಾ ಪೇ ಚರ್ಚಾ' ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.

ಯೋಗಕ್ಷೇಮ, ಸ್ವಾಸ್ಥ್ಯ ಮತ್ತು ಮಾನಸಿಕ ಶಾಂತಿಯ ವಿಷಯಗಳು ಬಂದಾಗ, ಸದ್ಗುರು ಜಗ್ಗಿ ವಾಸುದೇವ್ ಅವರು ಯಾವಾಗಲೂ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿಗಳಲ್ಲಿ ಒಬ್ಬರಾಗಿರುತ್ತಾರೆ: ಪ್ರಧಾನಮಂತ್ರಿ

February 14th, 08:15 pm

ಸದ್ಗುರು ಜಗ್ಗಿ ವಾಸುದೇವ್ ಅವರು ಕ್ಷೇಮ ಮತ್ತು ಮಾನಸಿಕ ಶಾಂತಿಯ ವಿಚಾರದಲ್ಲಿ ಸದಾ ಸ್ಪೂರ್ತಿದಾಯಕ ವ್ಯಕ್ತಿಗಳಲ್ಲೊಬ್ಬರು ಎಂದು ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆಯ ಪರೀಕ್ಷಾ ಪೇ ಚರ್ಚಾದ 4ನೇ ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಕರೆ ನೀಡಿದರು.

ಸರಿಯಾಗಿ ಊಟ ಮಾಡಿದರೆ ಉತ್ತಮವಾಗಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತದೆ!: ಪ್ರಧಾನಮಂತ್ರಿ

February 13th, 07:27 pm

ಸರಿಯಾಗಿ ತಿನ್ನುವುದು ಮತ್ತು ಚೆನ್ನಾಗಿ ನಿದ್ದೆ ಮಾಡುವುದು ಪರೀಕ್ಷೆಯನ್ನು ಉತ್ತಮವಾಗಿ ಬರೆಯಲು ಸಹಾಯ ಮಾಡುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಪರೀಕ್ಷಾ ಪೇ ಚರ್ಚಾದ 4 ನೇ ಸಂಚಿಕೆಯನ್ನು ವೀಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದರು.

ಫಿಟ್‌ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ನೀರಜ್ ಚೋಪ್ರಾ ಅವರ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ

February 12th, 02:00 pm

ಫಿಟ್‌ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಸ್ಥೂಲಕಾಯವನ್ನು ತೊಡೆದುಹಾಕಿ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ.

'ಪರೀಕ್ಷಾ ಪೇ ಚರ್ಚಾ'ದ ಎಲ್ಲಾ ಕಂತುಗಳನ್ನು ವೀಕ್ಷಿಸುವಂತೆ ಪ್ರತಿಯೊಬ್ಬರಿಗೂ ಪ್ರಧಾನಮಂತ್ರಿಯವರಿಂದ ಮನವಿ

February 11th, 02:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು 'ಪರೀಕ್ಷಾ ಪೇ ಚರ್ಚಾ 2025ರ' ಎಲ್ಲಾ ಕಂತುಗಳನ್ನು ವೀಕ್ಷಿಸಿ, ನಮ್ಮ ಪರೀಕ್ಷಾ ಯೋಧರನ್ನು ಪ್ರೋತ್ಸಾಹಿಸುವಂತೆ ಪ್ರತಿಯೊಬ್ಬರನ್ನು ಮನವಿಮಾಡಿದ್ದಾರೆ.

ಫೆಬ್ರವರಿ 12 ರಂದು 'ಪರೀಕ್ಷಾ ಪೇ ಚರ್ಚಾದಲ್ಲಿ' ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಕುರಿತಾದ ವಿಶೇಷ ಸಂಚಿಕೆ ಪ್ರಸಾರವಾಗಲಿದೆ: ಪ್ರಧಾನಮಂತ್ರಿ

February 11th, 01:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 'ಪರೀಕ್ಷಾ ಯೋಧರು' ಚರ್ಚಿಸಲು ಬಯಸುವ ಸಾಮಾನ್ಯ ವಿಷಯವನ್ನು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂದು ಹೇಳಿದ್ದಾರೆ. ಆದ್ದರಿಂದ, ಈ ವರ್ಷದ 'ಪರೀಕ್ಷಾ ಪೇ ಚರ್ಚಾದಲ್ಲಿ' ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ಎಪಿಸೋಡ್ ಅನ್ನು ವಿಶೇಷವಾಗಿ ಮೀಸಲಾಗಿರಿಸಲಾಗಿದ್ದು, ಅದು ನಾಳೆ, ಅಂದರೆ ಫೆಬ್ರವರಿ 12ರಂದು ಪ್ರಸಾರವಾಗಲಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪರೀಕ್ಷಾ ಪೇ ಚರ್ಚಾ 2025: ಪರೀಕ್ಷೆಗಳನ್ನು ಮೀರಿ - ಜೀವನ ಮತ್ತು ಯಶಸ್ಸಿನ ಕುರಿತು ಸಂವಾದ

February 10th, 03:09 pm

ಬಹು ನಿರೀಕ್ಷಿತ 8 ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಿತು, ದೇಶಾದ್ಯಂತದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರನ್ನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚಿಂತನಶೀಲ ಚರ್ಚೆಯಲ್ಲಿ ಒಟ್ಟುಗೂಡಿಸಿತು. ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಮತ್ತು ಶಿಕ್ಷಣಕ್ಕೆ ಸಕಾರಾತ್ಮಕ ವಿಧಾನವನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿರುವ ಈ ವಾರ್ಷಿಕ ಕಾರ್ಯಕ್ರಮವು ಮತ್ತೊಮ್ಮೆ ಕಲಿಕೆ, ಜೀವನ ಕೌಶಲ್ಯ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿತು.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 10th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.

'ಪರೀಕ್ಷಾ ಪೇ ಚರ್ಚಾ' ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ

February 06th, 01:18 pm

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ: