Third India-Australia Annual Summit Joint Statement
July 09th, 10:58 am
At the invitation of Australian PM Anthony Albanese, PM Modi visited Australia from 8-10 July 2026 for the Third Australia-India Annual Summit in Melbourne. The two leaders reaffirmed their shared commitment to further consolidate and expand the India-Australia Comprehensive Strategic Partnership (CSP) and explore new areas of cooperation for the peace, prosperity and stability of the shared region.ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ
April 20th, 03:57 pm
ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ
January 17th, 08:31 pm
ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.PM Modi's remarks at World Economic Forum, Davos 2022
January 17th, 08:30 pm
PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.ಯುಎಸ್-ಇಂಡಿಯಾ ಜಂಟಿ ನಾಯಕರ ಹೇಳಿಕೆ: ಜಾಗತಿಕ ಒಳಿತಿಗಾಗಿ ಪಾಲುದಾರಿಕೆ
September 24th, 09:50 pm
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಶ್ವೇತಭವನದಲ್ಲಿ ಉತ್ಪಾದಕ ಮಾತುಕತೆ ನಡೆಸಿದರು. ತಮ್ಮ ಟೀಕೆಗಳಲ್ಲಿ, ಇಂದಿನ ದ್ವಿಪಕ್ಷೀಯ ಶೃಂಗಸಭೆ ಮುಖ್ಯವಾಗಿದೆ. ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ನಾವು ಭೇಟಿಯಾಗುತ್ತಿದ್ದೇವೆ. ಭಾರತ ಮತ್ತು ಯುಎಸ್ಎ ನಡುವೆ ಇನ್ನೂ ಬಲವಾದ ಸ್ನೇಹಕ್ಕಾಗಿ ಬೀಜಗಳನ್ನು ಬಿತ್ತಲಾಗಿದೆ ಎಂದು ಹೇಳಿದರು.ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಗಳ ಸಭೆ
September 24th, 09:46 pm
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಶ್ವೇತಭವನದಲ್ಲಿ ಉತ್ಪಾದಕ ಮಾತುಕತೆ ನಡೆಸಿದರು. ತಮ್ಮ ಟೀಕೆಗಳಲ್ಲಿ, ಇಂದಿನ ದ್ವಿಪಕ್ಷೀಯ ಶೃಂಗಸಭೆ ಮುಖ್ಯವಾಗಿದೆ. ನಾವು ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ಭೇಟಿಯಾಗುತ್ತಿದ್ದೇವೆ. ಭಾರತ ಮತ್ತು ಅಮೇರಿಕಾ ನಡುವೆ ಇನ್ನೂ ಬಲವಾದ ಸ್ನೇಹಕ್ಕಾಗಿ ಬೀಜಗಳನ್ನು ಬಿತ್ತಲಾಗಿದೆ ಎಂದು ಹೇಳಿದರು.ಜಿ7 ಶೃಂಗಸಭೆಯ 2ನೇ ದಿನದ ಅಧಿವೇಶನದಲ್ಲಿ 2 ಕಲಾಪ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 13th, 08:06 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ದಿನದ ಜಿ7 ಶೃಂಗಸಭೆಯ ಅಧಿವೇಶನದಲ್ಲಿಂದು 2 ವರ್ಚುವಲ್ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ‘ಒಟ್ಟಾಗಿ ಸೇರಿ ಮರುನಿರ್ಮಾಣ – ಮುಕ್ತ ಸಮಾಜ ಮತ್ತು ಆರ್ಥಿಕತೆಗಳು’ ಹಾಗೂ ‘ಹಸಿರು ಮರುನಿರ್ಮಾಣ: ಹವಾಮಾನ ಮತ್ತು ಪ್ರಕೃತಿ’ ಈ ಎರಡು ವಿಷಯಗಳ ಕುರಿತು 2 ಕಲಾಪಗಳು ಜರುಗಿದವು.ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ
May 04th, 06:34 pm
ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.