ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪುರಬ್ ಅಂಗವಾಗಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

November 05th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರ ಜೀವನ ಮತ್ತು ಸಂದೇಶವು ಕಾಲಾತೀತ ಜ್ಞಾನದೊಂದಿಗೆ ಮಾನವೀಯತೆಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅವರ ಸಹಾನುಭೂತಿ, ಸಮಾನತೆ, ನಮ್ರತೆ ಮತ್ತು ಸೇವೆಯ ಬೋಧನೆಗಳು ಬಹಳ ಸ್ಫೂರ್ತಿದಾಯಕವಾಗಿವೆ, ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಗುರು ಗ್ರಂಥ ಸಾಹಿಬ್ ಅವರ ಪ್ರಕಾಶ್ ಪುರಬ್ ಪವಿತ್ರ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿ

August 24th, 01:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗ್ರಂಥ ಸಾಹಿಬ್ ಅವರ ಪ್ರಕಾಶ್ ಪುರಬ್ ಪವಿತ್ರ ಸಂದರ್ಭದಲ್ಲಿ ಆತ್ಮೀಯವಾಗಿ ಶುಭಾಶಯಗಳನ್ನು ಕೋರಿದ್ದಾರೆ.

ಮಂಗಳಕರವಾದ ಪರ್ಕಾಶ್ ಪುರಬ್‌ ನ ಸುಸಂದರ್ಭದಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 18th, 12:26 pm

ಪ್ರಧಾನಮಂತ್ರಿಯವರು ಇಂದು ಮಂಗಳಕರವಾದ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದರು. ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಅಚಲವಾಗಿ ನಿರತರಾಗಿದ್ದ ಶ್ರೀ ಗುರು ತೇಗ್ ಬಹದ್ದೂರ್ ಅವರ ಜೀವನವು ಧೈರ್ಯ ಮತ್ತು ಸಹಾನುಭೂತಿಯ ಸೇವೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಕಾಶ್ ಪುರಬ್ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಿ

September 16th, 01:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹಿಬ್ ನ ಪ್ರಕಾಶ್ ಪುರಬ್ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಕಾಶ್ ಪುರಬ್‌ ಅಂಗವಾಗಿ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಪ್ರಧಾನ ಮಂತ್ರಿ ಗೌರವ ನಮನ

April 11th, 02:23 pm

ಪ್ರಕಾಶ್ ಪುರಬ್ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಶ್ರೀ ಗುರು ರಾಮ್ ದಾಸ್ ಜೀ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 11th, 09:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಕಾಶ್ ಪೂರಬ್ ಪವಿತ್ರ ಸಂದರ್ಭದಲ್ಲಿ ಶ್ರೀ ಗುರು ರಾಮ್ ದಾಸ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಾಹಿಬ್ ಜಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ಜಾದಾ ಫತೇಹ್ ಸಿಂಗ್ ಅವರು ಹುತಾತ್ಮರಾದ ದಿನದ ಅಂಗವಾಗಿ ಡಿಸೆಂಬರ್ 26 ನ್ನು 'ವೀರ್ ಬಾಲ್ ದಿವಸ್' ಎಂದು ಘೋಷಿಸಿದ ಪ್ರಧಾನಮಂತ್ರಿ

January 09th, 01:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಪೂರಭ್ ಶುಭ ಸಂದರ್ಭದಲ್ಲಿ ಸಾಹಿಬ್ ಜಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ಜಾದಾ ಫತೇಹ್ ಸಿಂಗ್ ಅವರು ಹುತಾತ್ಮರಾದ ದಿನದ ಸ್ಮರಣಾರ್ಥ ಈ ವರ್ಷದಿಂದ ಡಿಸೆಂಬರ್ 26ನ್ನು 'ವೀರ್ ಬಾಲ್ ದಿವಸ್' (ವೀರ ಬಾಲಕರ ದಿನ) ಎಂದು ಆಚರಿಸಲಾಗುತ್ತದೆ ಎಂದು ಘೋಷಿಸಿದರು. ಸರಣಿ ಟ್ವೀಟ್‌ ಗಳಲ್ಲಿ, ಪ್ರಧಾನಮಂತ್ರಿಯವರು;

ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

January 09th, 10:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.

ತೇಜ್ ಬಹದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಅಂಗವಾಗಿ ನಮನ ಸಲ್ಲಿಸಿದ ಪ್ರಧಾನಿ

May 01st, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೇಜ್ ಬಹದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಅಂಗವಾಗಿ ಅವರಿಗೆ ನಮನ ಸಲ್ಲಿಸಿದರು.