ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
December 27th, 12:06 pm
ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ಗೋವಿಂದ ಸಿಂಗ್ ಅವರು ಧೈರ್ಯ, ಕರುಣೆ ಮತ್ತು ತ್ಯಾಗದ ಸಾಕಾರರೂಪವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪರ್ಕಾಶ್ ಉತ್ಸವ್ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
January 17th, 08:13 am
ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪ್ರರ್ಕಾಶ್ ಉತ್ಸವ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ ಮತ್ತು ಅವರ ಧೈರ್ಯ ಹಾಗೂ ಕರುಣೆಯನ್ನು ಸ್ಮರಿಸಿಕೊಂಡಿದ್ದಾರೆ. ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರಿಗೆ ಸಂಬಂಧಿಸಿದ ತಮ್ಮ ಆಲೋಚನೆಗಳ ಕುರಿತಾದ ವಿಡಿಯೋವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ.