ಏಷ್ಯನ್ ಕ್ರೀಡಾಕೂಟ ಮಹಿಳೆಯರ 5,000 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪಾರುಲ್ ಚೌಧರಿ ಅವರಿಗೆ ಪ್ರಧಾನಿ ಅಭಿನಂದನೆ

October 03rd, 11:25 pm

ಏಷ್ಯನ್ ಕ್ರೀಡಾಕೂಟದ ಮಹಿಳೆಯರ 5,000 ಮೀಟರ್ ಓಟ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಾರುಲ್ ಚೌಧರಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.

​​​​​​​ಏಷ್ಯನ್ ಗೇಮ್ಸ್ನ ಮಹಿಳೆಯರ 3000 ಮೀಟರ್ ಸ್ಟೀಪಲ್ಚೇಸ್ನಲ್ಲಿ ಬೆಳ್ಳಿ ಪದಕ ಗೆದ್ದ ಪಾರುಲ್ ಚೌಧರಿ ಅವರಿಗೆ ಪ್ರಧಾನಮಂತ್ರಿ ಮೆಚ್ಚುಗೆ

October 02nd, 10:02 pm

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 3000 ಮೀಟರ್ ಸ್ಟೀಪಲ್ಚೇಸ್ನಲ್ಲಿ ಬೆಳ್ಳಿ ಪದಕ ಗೆದ್ದ ಪಾರುಲ್ ಚೌಧರಿ ಅವರ ಸಾಧನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.