Prime Minister congratulates newly sworn-in Ministers in Bihar Government
May 07th, 07:09 pm
PM Modi attended the oath-taking ceremony of Ministers of Government of Bihar. Congratulating the ministers, he called upon everyone to work together to realise the resolve of building a strong Bihar and a developed India. The PM also expressed gratitude for the affection and blessings received from the people of Bihar during his visit to Patna.ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ
January 31st, 10:52 am
ಇಟಾಹ್ (ಉತ್ತರ ಪ್ರದೇಶ)ದ ಪಟ್ನಾ ಪಕ್ಷಿಧಾಮ ಮತ್ತು ಗುಜರಾತ್ ಕಚ್ ನ ಛಾರಿ-ಧಂಡ್ ಅನ್ನು ರಾಮ್ಸಾರ್ ತಾಣಗಳಾಗಿ ಸೇರ್ಪಡೆ ಮಾಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಸ್ಥಳೀಯ ಜನಸಂಖ್ಯೆ ಮತ್ತು ಜೌಗು ಭೂಮಿ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಮಾನ್ಯತೆಗಳು ಜೀವವೈವಿಧ್ಯತೆಯನ್ನು ಸಂರಕ್ಷಿಸುವ ಮತ್ತು ಪ್ರಮುಖ ಪರಿಸರ ವ್ಯವಸ್ಥೆಗಳನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತವೆ ಎಂದು ಹೇಳಿದರು.RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’ಪಾಟ್ನಾದಲ್ಲಿ ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 02nd, 10:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾಟ್ನಾದ ದಿನಕರ್ ಗೋಲಂಬರ್ ನಲ್ಲಿ ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಪಾಟ್ನಾ ಸಾಹಿಬ್ ನ ತಖತ್ ಶ್ರೀ ಹರಿಮಂದಿರ ಜಿ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
November 02nd, 10:10 pm
ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ನಲ್ಲಿ ಪ್ರಾರ್ಥನೆ ಸಲ್ಲಿಸುವುದು ಅತ್ಯಂತ ದೈವಿಕ ಅನುಭವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸಿಖ್ ಗುರುಗಳ ಉದಾತ್ತ ಬೋಧನೆಗಳು ಇಡೀ ಮನುಕುಲಕ್ಕೆ ಪ್ರೇರಣೆ ನೀಡುತ್ತವೆ ಎಂದು ಅವರು ಹೇಳಿದರು.ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.Cabinet approves 4-lane road project in Bihar worth Rs.3,822.31 crore
September 24th, 03:07 pm
The Cabinet Committee on Economic Affairs, chaired by PM Modi, has approved the 4-lane Sahebganj-Areraj-Bettiah road project in Bihar at Rs. 3,822.31 crore. The project will improve access to key heritage and Buddhist sites, strengthening the Buddhist circuit and tourism in Bihar. It will also improve employment opportunities, boosting regional growth.ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 17th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.Cabinet approves two multitracking projects across Indian Railways covering various states
June 11th, 03:05 pm
The Cabinet Committee on Economic Affairs, chaired by PM Modi, has approved Koderma – Barkakana Doubling and Ballari – Chikjajur Doubling projects of Ministry of Railways with total cost of Rs. 6,405 crore. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations and generate employment.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 23rd, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.Cabinet approves construction of 4-Lane greenfield and brownfield Patna-Arrah-Sasaram corridor in Bihar
March 28th, 04:16 pm
The Cabinet Committee on Economic Affairs chaired by PM Modi, has approved the construction of 4-lane access controlled greenfield and brownfield Patna – Arrah – Sasaram corridor in Bihar. The project will reduce congestion and also provide connectivity facilitating faster movement of goods and passengers.ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
October 28th, 12:47 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ
September 14th, 09:53 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್‌ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್‌ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ
August 16th, 09:27 pm
ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿಗೆ ಅನುಮೋದನೆ ನೀಡಿದೆ, ಇದರ ಅಂದಾಜು ವೆಚ್ಚ ರೂ. 1,413 ಕೋಟಿ. ಈ ಯೋಜನೆಯು ಪ್ರದೇಶದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ವಿಮಾನ ಪ್ರಯಾಣಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ.