ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ
April 08th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.For 10 years, AAP-da leaders sought votes on the same false promises. But now, Delhi will no longer tolerate these lies: PM
February 02nd, 01:10 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.PM Modi Addresses Enthusiastic Crowd in Delhi’s RK Puram, Calls for Historic BJP Mandate
February 02nd, 01:05 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.ಪ್ರಧಾನಿ ನರೇಂದ್ರ ಮೋದಿ ಅವರ ತ್ರಿಪುರದಲ್ಲಿ ಪ್ರಚಾರ
February 15th, 02:59 pm
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂದಿರ್ ಬಜಾರ್ ಮತ್ತು ರಾಜ್ಯ ರಾಜಧಾನಿ ಅಗರ್ತಲಾದಲ್ಲಿ ಪ್ರಚಾರ ಚಳವಳಿಗಳನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಕಳೆದ 20-25 ವರ್ಷಗಳಿಂದ ಎಡ ಸರಕಾರವು ಆನಂದಿಸುತ್ತಿರುವುದರ ಬಗ್ಗೆ ಖಾತೆಯನ್ನು ನೀಡಲು ಸಮಯ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು. ತ್ರಿಪುರಾ ಬೆಳವಣಿಗೆಗೆ ಬಾಗಿಲು ತೆರೆಯಲು ನಾನು ರಾಜ್ಯದ ಜನರನ್ನು ಅಧಿಕಾರದಿಂದ ತೆಗೆದುಹಾಕುವಂತೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.ನಾವು ತ್ರಿಪುರದಲ್ಲಿ 3 ಟಿ ಗಳ ಮೇಲೆ ಕೇಂದ್ರೀಕರಿಸುತ್ತೇವೆ - ಟ್ರೇಡ್ , ಟ್ಯೂರಿಸಂ, ಟ್ರೈನಿಂಗ್ : ಪ್ರಧಾನಿ ಮೋದಿ
February 08th, 03:43 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸೋನಮುರ ಮತ್ತು ಕೈಲಾಶಹಾರ್, ತ್ರಿಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಉತ್ತಮ ಉದ್ಯೋಗದ ಅವಕಾಶಗಳಿಗಾಗಿ ತ್ರಿಪುರವು ಹೊಸ ಮಟ್ಟವನ್ನು ತಲುಪಲು ಬಯಸಿದೆ.ತ್ರಿಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
February 08th, 03:42 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸೋನಾಮುರ ಮತ್ತು ಕೈಲಾಶಹಾರ್, ತ್ರಿಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಉತ್ತಮ ಉದ್ಯೋಗದ ಅವಕಾಶಗಳಿಗಾಗಿ ತ್ರಿಪುರವು ಹೊಸ ಮಟ್ಟವನ್ನು ತಲುಪಲು ಬಯಸಿದೆ ಎಂದರು .Social Media Corner - 30th June
June 30th, 07:11 pm
Social Media Corner - 29th June
June 29th, 06:31 pm