ಕೋವಿಡ್ -19 ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

March 17th, 02:00 pm

ದೇಶದ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.