ಕಲ್ಪಕಂನ ಅಣು ವಿದ್ಯುತ್ ಸ್ಥಾವರದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ ನಿರ್ಣಾಯಕ ಹಂತ ತಲುಪಿದ್ದಕ್ಕೆ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 06th, 10:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಲ್ಪಕಂನ ದೇಸೀಯವಾಗಿ ಅಭಿವೃದ್ಧಿಪಡಿಸಿರುವ ಪ್ರೋಟೊಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (Prototype Fast Breeder Reactor) – PFBR ನಿರ್ಣಾಯಕ ಹಂತ ತಲುಪಿರುವ ಹಿನ್ನೆಲೆಯಲ್ಲಿ ಅವರು, ಭಾರತದ ವಿಜ್ಞಾನಿಗಳು ಹಾಗೂ ಇಂಜಿನಿಯರ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.