Our collective goal is a developed Tamil Nadu for developed India: PM Modi in Madurai
March 01st, 03:30 pm
PM Modi launched multiple development projects in Madurai, Tamil Nadu, aimed at transforming connectivity, boosting the economy and creating significant job opportunities for youth. In his speech, he highlighted 9 Vande Bharat trains, 9 Amrit Bharat trains, and the renovation of railway stations serving the people of Tamil Nadu. The PM also inaugurated Akashvani’s new FM relay transmitters.PM Modi launches multiple development projects worth over Rs. 4,400 crore in Madurai, Tamil Nadu
March 01st, 03:00 pm
PM Modi launched multiple development projects in Madurai, Tamil Nadu, aimed at transforming connectivity, boosting the economy and creating significant job opportunities for youth. In his speech, he highlighted 9 Vande Bharat trains, 9 Amrit Bharat trains, and the renovation of railway stations serving the people of Tamil Nadu. The PM also inaugurated Akashvani’s new FM relay transmitters.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
June 04th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.ಭಕ್ತರಿಗೆ ಉತ್ತಮ ತೀರ್ಥಯಾತ್ರೆ ಅನುಭವಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ: ಪ್ರಧಾನಮಂತ್ರಿ
January 13th, 06:17 pm
ಸೌದಿ ಅರೇಬಿಯಾ ಸಾಮ್ರಾಜ್ಯದ ಹಜ್ ಖಾತೆ ಸಚಿವರಾದ ಮತ್ತು ಉಮ್ರಾಹ್ ಗೌರವಾನ್ವಿತ ತೌಫಿಕ್ ಬಿನ್ ಫೌಜಾನ್ ಅಲ್-ರಬಿಯಾ ಅವರೊಂದಿಗೆ ಸಹಿ ಹಾಕಲಾದ ಹಜ್ ಒಪ್ಪಂದ 2025 ನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಒಪ್ಪಂದವು ಭಾರತದ ಹಜ್ ಯಾತ್ರಿಕರಿಗೆ ಸಂತಸದ ಸುದ್ದಿಯಾಗಿದೆ ಎಂದು ಹೇಳಿದರು. ಭಕ್ತರಿಗೆ ಉತ್ತಮ ಸೌಕರ್ಯ ಹೊಂದಿರುವ ತೀರ್ಥಯಾತ್ರೆ ಅನುಭವಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.ಪವಿತ್ರ ಅಮರನಾಥ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ
June 29th, 01:06 pm
ಪವಿತ್ರ ಅಮರನಾಥ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 08th, 01:00 pm
ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
February 08th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.PM praises devotees' spirit of keeping places of pilgrimage clean
May 30th, 08:30 pm
The Prime Minister has appreciated the growing spirit among the pilgrims to keep the places of worship clean.Start-ups are reflecting the spirit of New India: PM Modi during Mann Ki Baat
May 29th, 11:30 am
During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ - ಪ್ರಧಾನ ಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ
October 19th, 10:35 am
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ರಾಜ್ಯಕ್ಕೆ ಅ.20ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ 11.30ಗೆ ಅವರು ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಇತರ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.Didi talking about 'Duare Sarkar' but she will be shown door on May 2: PM Modi in Kanthi, West Bengal
March 24th, 11:03 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.PM Modi addresses public meeting at Kanthi, West Bengal
March 24th, 11:00 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.ಗುಜರಾತಿನ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾಡಿದ ಭಾಷಣ
October 24th, 10:49 am
ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ಉಪ ಮುಖ್ಯಮಂತ್ರಿ ಶ್ರೀ ನಿತಿನ್ ಪಟೇಲ್ ಜೀ, ಗುಜರಾತಿನ ಬಿ.ಜೆ.ಪಿ. ಪ್ರದೇಶ ಅಧ್ಯಕ್ಷರು ಮತ್ತು ಸಂಸತ್ ಸದಸ್ಯ, ಶ್ರೀ ಸಿ.ಆರ್. ಪಾಟೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನನ್ನ ರೈತ ಮಿತ್ರರೇ ಮತ್ತು ಗುಜರಾತಿನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ !.ಗುಜರಾತ್ ನ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 24th, 10:48 am
ಶ್ರೀ ಮೋದಿ ರೈತರಿಗೆ ದಿನದ 16 ಗಂಟೆ ವಿದ್ಯುತ್ ಪೂರೈಸುವ ಕಿಸಾನ್ ಸೂರ್ಯೋದಯ ಯೋಜನೆಗೆ ಚಾಲನೆ ನೀಡಿದರು. ಯು.ಎನ್. ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸಂಪರ್ಕಿತವಾದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಹಾಗೂ ಅಹಮದಾಬಾದ್ ನಲ್ಲರುವ ಅಹ್ಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ಟೆಲಿ ಕಾರ್ಡಿಯಾಲಜಿಯನ್ನೂ ಅವರು ಉದ್ಘಾಟಿಸಿದರು.Lasting solutions can come from the ideals of Lord Buddha: PM Modi
July 04th, 09:05 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.PM Modi addresses Dharma Chakra Diwas celebration via video conferencing
July 04th, 09:04 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.