ಕೇರಳಂನ ಎರ್ನಾಕುಲಂನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 11th, 02:00 pm

ಕೊಚ್ಚಿಗೆ ಬರುವುದು ಯಾವಾಗಲೂ ಅದ್ಭುತ ಅನುಭವ ನೀಡುತ್ತದೆ. ಇಂದು ಈ ರೋಮಾಂಚಕ ಕರಾವಳಿ ನಗರದಿಂದ, ಕೇರಳಂ ಅಭಿವೃದ್ಧಿಯನ್ನು ಮತ್ತಷ್ಟು ವೇಗಗೊಳಿಸಲು ನನಗೆ ಅವಕಾಶ ಸಿಕ್ಕಿದೆ. ಸ್ವಲ್ಪ ಸಮಯದ ಹಿಂದೆ, ಕೇರಳದ ಅಭಿವೃದ್ಧಿಗೆ ಸಂಬಂಧಿಸಿದ ಸುಮಾರು 11 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಾಯಿತು ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಎಲ್ಲಾ ಯೋಜನೆಗಳಿಗಾಗಿ ಕೇರಳದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳಂನ ಎರ್ನಾಕುಲಂನಲ್ಲಿ ಸುಮಾರು 11,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು

March 11th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅತ್ಯಂತ ಚಟುವಟಿಕೆಯಿಂದ ಕೂಡಿದ ಕರಾವಳಿ ನಗರವಾದ ಕೊಚ್ಚಿಗೆ ಭೇಟಿ ನೀಡಿ, ಕೇರಳಂನ ಅಭಿವೃದ್ಧಿಗೆ ವೇಗ ನೀಡುವ ಅನೇಕ ಅಧಿಕ ಪರಿಣಾಮದ ಯೋಜನೆಗಳನ್ನು ಪ್ರಾರಂಭಿಸಿದರು. ಈ ವೇಳೆ, ಹೂಡಿಕೆಯ ಪ್ರಮಾಣವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಸುಮಾರು 11,000 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕೊಚ್ಚಿಗೆ ಬರುವುದು ಸದಾ ತಮ್ಮ ಪಾಲಿಗೆ ಅದ್ಭುತ ಅನುಭವ ಎಂದು ಹೇಳಿದರು. ಈ ಯೋಜನೆಗಳಿಗಾಗಿ ನಾನು ಕೇರಳಂ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಎಂದು ಪ್ರಧಾನಮಂತ್ರಿ ಹೇಳಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳ ಮುಖ್ಯಮಂತ್ರಿ

October 10th, 12:45 pm

ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಕೇರಳ ಸಿಎಂ

August 27th, 02:31 pm

ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 30th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

May 20th, 05:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪಿಣರಾಯಿ ವಿಜಯನ್ ಅವರನ್ನು ಅಭಿನಂದಿಸಿದ್ದಾರೆ.

CM of Kerala, Pinarayi Vijayan calls on PM Modi

May 28th, 06:09 pm