Prime Minister expresses grief over the mishap at the Visakhapatnam Steel Plant

June 08th, 07:32 pm

Prime Minister Shri Narendra Modi today expressed sadness over the mishap at the Visakhapatnam Steel Plant. The Prime Minister extended his condolences to those who have lost their loved ones and prayed that the injured recover at the earliest. He noted that the local authorities are providing all possible assistance to those affected.

ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ

June 06th, 06:22 pm

ಪಂಜಾಬ್‌ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

May 03rd, 07:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

March 23rd, 05:40 pm

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇಂದು ಕಟ್ಟಡ ಕುಸಿತದಿಂದ ಉಂಟಾದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕಾರ್ಖಾನೆ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 28th, 06:45 pm

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ

July 15th, 10:02 pm

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ.ಎಂ.ಎನ್.ಆರ್‌.ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

April 30th, 09:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರು

ಕೋಲ್ಕತ್ತಾ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

April 30th, 09:46 am

ಇಂದು ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಮೃತಪಟ್ಟವರ ಕುಟುಂಬಕ್ಕೆ ರೂ.2 ಲಕ್ಷಗಳನ್ನು ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಯನ್ನು ಪರಿಹಾರವಾಗಿ ಅವರು ಘೋಷಿಸಿದರು.

ಗುಜರಾತ್ ನ ಬನಸ್ಕಾಂತದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದ್ದಾರೆ

April 01st, 07:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಬನಸ್ಕಾಂತದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

Prime Minister condoles loss of lives in a bus accident in Sikar, Rajasthan

October 29th, 07:33 pm

Prime Minister Shri Narendra Modi today condoled the loss of lives in a bus accident in Sikar, Rajasthan. Prime Minister Modi also announced an ex-gratia of Rs. 2 lakh from PMNRF for the next of kin of each deceased and Rs. 50,000 to the injured.

ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

September 11th, 07:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮಿಳುನಾಡಿನ ತಿರುಪತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಚಮೋಲಿ ವಿದ್ಯುತ್ ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ

July 19th, 09:51 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಮೋಲಿ ವಿದ್ಯುತ್ ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಮಹಾರಾಷ್ಟ್ರದ ಧುಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

July 04th, 11:15 pm

ಮಹಾರಾಷ್ಟ್ರದ ಧುಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಅವಲಂಬಿತರಿಗೆ ಪ್ರಧಾನಮಂತ್ರಿ ಅವರು ಪಿಎಂ ಎನ್.ಆರ್.ಎಫ್‌ ನಿಂದ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ

ಉತ್ತರ ಪ್ರದೇಶದ ಫತೇಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

May 16th, 09:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.

ಚಂದೌಸಿ ಮತ್ತು ಸಿಕಂದರಾಬಾದ್‌ನ ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಪರಿಹಾರವನ್ನು ಘೋಷಿಸಿದ ಪ್ರಧಾನಮಂತ್ರಿ

March 17th, 09:27 pm

ಚಂದೌಸಿ ಮತ್ತು ಸಿಕಂದರಾಬಾದ್‌ನ ಸಂತ್ರಸ್ತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್.) ಪರಿಹಾರವನ್ನು ಘೋಷಿಸಿದ್ದಾರೆ.

ಪೂಂಚ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ

September 14th, 04:28 pm

ಪೂಂಚ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.

ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ರಸ್ತೆ ಅಪಘಾತ; ಸಾವು ನೋವಿಗೆ ಪ್ರಧಾನ ಮಂತ್ರಿ ಶೋಕ

August 25th, 11:18 am

ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂಎನ್ ಆರ್ ಎಫ್)ಯಿಂದ ಪರಿಹಾರ ಧನ ಘೋಷಿಸಿದ್ದಾರೆ.

ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಬಸ್ ಅವಘಡದಲ್ಲಿ ಬಲಿಯಾದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರಧಾನ ಮಂತ್ರಿಯವರು ಪರಿಹಾರವನ್ನು ಘೋಷಿಸಿದರು

July 18th, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಬಸ್ ಅವಘಡದಲ್ಲಿ ಪ್ರಾಣ ಕಳೆದುಕೊಂಡ ವರ ಕುಟುಂಬದವರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ರೂ.2 ಲಕ್ಷ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ರೂ.50,000 ಘೋಷಿಸಿದ್ದಾರೆ.

ಮುಂಬೈನ ಕಟ್ಟಡ ಕುಸಿತದಲ್ಲಿ ಮೃತಪಟ್ಟ ಘಟನೆಯಿಂದ ದುಃಖಿತರಾದ ಪ್ರಧಾನ ಮಂತ್ರಿ

June 28th, 10:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಂಬೈನಲ್ಲಿ ಕಟ್ಟಡ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಸಂತ್ರಸ್ತರಿಗೆ ಪಿಎಂಎನ್ಆರ್ ಎಫ್ ನಿಂದ ಪರಿಹಾರ ಘೋಷಿಸಿದ್ದಾರೆ.

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಗೆ ಪ್ರಧಾನ ಮಂತ್ರಿ ಸಂತಾಪ

May 24th, 06:08 pm

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವ ಹಾನಿಯಾಗಿರುವ ಕುಟುಂಬದ ನಿಕಟ ಸಂಬಂಧಿಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ.