The aspirations, skills and potential of our youth shape the path to a Viksit Bharat: PM Modi at VBRY programme
June 19th, 05:15 pm
Addressing beneficiaries, industry representatives and stakeholders of the PM Viksit Bharat Rozgar Yojana, PM Modi disbursed incentives worth around ₹2,400 crore and highlighted the government's commitment to empowering India's youth and boosting employment generation. He described PM-VBRY as a bridge between youth and industry, noting that the scheme has supported the creation of 15 lakh jobs and brought nearly 70 lakh first-time employees under social security.PM Modi disburses incentives worth around ₹2,400 crore under the Pradhan Mantri Viksit Bharat Rozgar Yojana
June 19th, 05:00 pm
Addressing beneficiaries, industry representatives and stakeholders of the PM Viksit Bharat Rozgar Yojana, PM Modi disbursed incentives worth around ₹2,400 crore and highlighted the government's commitment to empowering India's youth and boosting employment generation. He described PM-VBRY as a bridge between youth and industry, noting that the scheme has supported the creation of 15 lakh jobs and brought nearly 70 lakh first-time employees under social security.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಪಿಎಂ ಸ್ವನಿಧಿ (PM SVANidhi) ಯೋಜನೆಯ 6 ವರ್ಷಗಳ ಸಾಧನೆಯನ್ನು ಶ್ಲಾಘಿಸಿ ಮತ್ತು ಫಲಾನುಭವಿಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
June 01st, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಿಎಂ ಸ್ವನಿಧಿ (PM SVANidhi) ಯೋಜನೆಯ 6 ವರ್ಷಗಳ ಯಶಸ್ಸನ್ನು ಶ್ಲಾಘಿಸಿದ್ದಾರೆ ಮತ್ತು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳ ಜೀವನವನ್ನು ಬದಲಾಯಿಸುವಲ್ಲಿ ಈ ಯೋಜನೆಯು ವಹಿಸಿರುವ ಪಾತ್ರವನ್ನು ಒತ್ತಿಹೇಳಿದ್ದಾರೆ.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ಕೇರಳದ ತಿರುವನಂತಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
January 23rd, 11:00 am
ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜಿ, ವಿವಿಧ ಸ್ಥಳಗಳಿಂದ ಸಂಪರ್ಕ ಹೊಂದಿದ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ತಿರುವನಂತಪುರದ ಹೆಮ್ಮೆ ಮತ್ತು ಹೊಸದಾಗಿ ಆಯ್ಕೆಯಾದ ಮೇಯರ್, ನನ್ನ ಹಳೆಯ ಸಹೋದ್ಯೋಗಿ ಶ್ರೀ ವಿ.ವಿ. ರಾಜೇಶ್ ಜಿ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ನಮಸ್ಕಾರಂ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ
January 23rd, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ಕೇರಳದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳು ಇಂದು ಹೊಸ ವೇಗವನ್ನು ಪಡೆದುಕೊಂಡಿವೆ ಎಂದು ತಿಳಿಸಿದರು. ಕೇರಳದಲ್ಲಿ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಾಗಿದೆ ಮತ್ತು ತಿರುವನಂತಪುರವನ್ನು ಪ್ರಮುಖ ಸ್ಟಾರ್ಟಪ್ ಹಬ್ ಆಗಿ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿಹೇಳಿದರು. ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ (PM SVANidhi Credit Card) ಬಿಡುಗಡೆಯೊಂದಿಗೆ ಕೇರಳದಿಂದ ಬಡವರ ಕಲ್ಯಾಣಕ್ಕಾಗಿ ಮಹತ್ವದ ದೇಶವ್ಯಾಪಿ ಉಪಕ್ರಮವು ಪ್ರಾರಂಭವಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಇದು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು. ಈ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸುವ ಉಪಕ್ರಮಗಳಿಗಾಗಿ ಅವರು ಕೇರಳದ ಜನತೆಗೆ ಮತ್ತು ದೇಶದ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ
January 22nd, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 16th, 01:30 pm
ಇದೀಗ ಸ್ಟಾರ್ಟಪ್ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್‌ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ಪಿಎಂ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024ರ ನಂತರ ಸಾಲದ ಅವಧಿಯನ್ನು ಪುನರ್ ರಚಿಸಲು ಮತ್ತು ವಿಸ್ತರಿಸಲು ಸಂಪುಟದ ಅನುಮೋದನೆ
August 27th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಸಾಲದ ಅವಧಿಯನ್ನು 31.12.2024ರ ನಂತರವೂ ಪುನರ್ ರಚಿಸಲು ಮತ್ತು ವಿಸ್ತರಿಸಲು ತನ್ನ ಅನುಮೋದನೆ ನೀಡಿದೆ. ಸಾಲದ ಅವಧಿಯನ್ನು ಈಗ 2030 ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ 7,332 ಕೋಟಿ ರೂ. ಪುನರ್ ರಚಿಸಿದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳು ಸೇರಿದಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.