ಕುಸ್ತಿಪಟು ಪೂಜಾ ಗೆಹ್ಲೋಟ್ ಗೆ ಮುಂದೆ ಉತ್ತಮ ಭವಿಷ್ಯವಿದೆ ಎಂದು ಉತ್ತೇಜಿಸಿದ ಪ್ರಧಾನಿ
August 07th, 08:48 am
ಕುಸ್ತಿಪಟು ಪೂಜಾ ಗೆಹ್ಲೋಟ್ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾವನಾತ್ಮಕ ಪೋಸ್ಟ್ ಅನ್ನು ಎಎನ್‌ಐ ಹಂಚಿಕೊಂಡ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ, ಪೂಜಾ ಗೆಹ್ಲೋಟ್ ಅವರಿಗೆ ಮುಂದೆ ಉಜ್ವಲ ಭವಿಷ್ಯವಿದೆ ಎಂದು ಉತ್ತೇಜಿಸಿದ್ದಾರೆ.ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 06th, 10:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ್ದಾರೆ.