ಏಷ್ಯನ್ ಪ್ಯಾರಾ ಗೇಮ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಪ್ರದೀಪ್ ಕುಮಾರ್ ಗೆ ಪ್ರಧಾನಿ ಅಭಿನಂದನೆ
October 27th, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಜಾವೆಲಿನ್ ಥ್ರೋ-ಎಫ್ 54 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರದೀಪ್ ಕುಮಾರ್ ಅವರನ್ನು ಅಭಿನಂದಿಸಿದರು.