Tiruchirappalli turns out in huge numbers for PM Modi’s public meeting
March 11th, 06:00 pm
At a massive public meeting in Tamil Nadu’s Tiruchirappalli, Prime Minister Narendra Modi hailed Tiruchirappalli as a land of courage and faith, recalling the bravery of the Marudu Brothers and paying tribute to Major M. Saravanan for his sacrifice during the Kargil War. “Trichy is a land of courage and faith,” he said, adding that the Centre proudly honours Tamil Nadu’s culture and heritage. He also highlighted that C. P. Radhakrishnan, a son of the state, serves as the Vice President of India.PM Modi addresses an enthusiastic public rally in Madurai, Tamil Nadu
March 01st, 04:30 pm
PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 31st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು
September 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 17th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 23rd, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್ ಗಢಕ್ಕೆ ಭೇಟಿ
March 28th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದಾರೆ. ಅವರು ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ ಸುಮಾರು 9 ಗಂಟೆಗೆ ಸ್ಮೃತಿ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ನಂತರ ದೀಕ್ಷಾಭೂಮಿಗೆ ಭೇಟಿ ನೀಡಲಿದ್ದಾರೆ.ಬಜೆಟ್ ನಂತರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 01:00 pm
ಬಜೆಟ್ ನಂತರ, ಬಜೆಟ್-ಸಂಬಂಧಿತ ವೆಬಿನಾರ್ ನಲ್ಲಿ ನಿಮ್ಮೆಲ್ಲರ ಉಪಸ್ಥಿತಿ ಅತ್ಯಂತ ಮುಖ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು. ಈ ವರ್ಷದ ಆಯವ್ಯಯ ನಮ್ಮ ಸರ್ಕಾರದ ಮೂರನೇ ಅವಧಿಯ ಪ್ರಥಮ ಸಂಪೂರ್ಣ ಆಯವ್ಯಯವಾಗಿದೆ. ಈ ಆಯವ್ಯಯ ನಮ್ಮ ನೀತಿಗಳಲ್ಲಿನ ನಿರಂತರತೆಯನ್ನು ತೋರ್ಪಡಿಸುವುದಲ್ಲದೆ, ಅಭಿವೃದ್ಧಿ ಹೊಂದಿದ ಭಾರತದ ದೃಷ್ವಿಕೋನದಲ್ಲಿ ವಿನೂತನ ವಿಸ್ತರಣೆಯನ್ನು ಕೂಡಾ ತೋರಿಸುತ್ತದೆ. ಬಜೆಟ್ ಪೂರ್ವ ನಿಮ್ಮ ಎಲ್ಲ ಪಾಲುದಾರರು ನೀಡಿದ ಸಲಹೆ ಮತ್ತು ಸೂಚನೆಗಳು ಬಜೆಟ್ ಸಿದ್ಧಪಡಿಸುವಾಗ ತುಂಬಾ ಉಪಯುಕ್ತವಾದವು. ಈ ಆಯವ್ಯಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ, ಅಲ್ಲದೆ ಅತ್ಯುತ್ತಮ ಮತ್ತು ಶೀಘ್ರಗತಿಯ ಫಲಿತಾಂಶ ಪಡೆಯುವಲ್ಲಿ, ಎಲ್ಲಾ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಮತ್ತು ನೀತಿಗಳನ್ನು ಜಾರಿತರುವಲ್ಲಿ ನಿಮ್ಮ ಪಾತ್ರ ಮತ್ತಷ್ಟು ಮಹತ್ವ ಪಡೆದಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು
March 01st, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಬಜೆಟ್ ನಂತರದ ವೆಬಿನಾರ್ ನಲ್ಲಿ ಭಾಗವಹಿಸುವಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಿಯವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ವರ್ಷದ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ, ಇದು ನೀತಿಗಳಲ್ಲಿ ನಿರಂತರತೆ ಮತ್ತು ವಿಕಸಿತ ಭಾರತದ ದೃಷ್ಟಿಯ ಹೊಸ ವಿಸ್ತರಣೆಯನ್ನು ಪ್ರತಿಬಿಂಬಿಸುತ್ತದೆ. ಬಜೆಟ್ ಗೆ ಮೊದಲು ಎಲ್ಲಾ ಭಾಗೀದಾರರಿಂದ ಪಡೆದ ಅಮೂಲ್ಯವಾದ ಒಳಹರಿವು ಮತ್ತು ಸಲಹೆಗಳನ್ನು ಅವರು ಶ್ಲಾಘಿಸಿದರು, ಅದು ತುಂಬಾ ಉಪಯುಕ್ತವಾಗಿದ್ದವು. ಈ ಬಜೆಟ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಭಾಗೀದಾರರ ಪಾತ್ರವು ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಗ್ರಾಮೀಣ ಭಾರತ ಮಹೋತ್ಸವ 2025ಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 04th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ಶೀರ್ಷಿಕಾ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು ಅದರ ಗುರುತನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ನಬಾರ್ಡ್ ಮತ್ತು ಅದರ ಇತರ ಅಂಗ ಸಂಸ್ಥೆ/ ಸಹವರ್ತಿಗಳನ್ನು ಅಭಿನಂದಿಸಿದರು.Prime Minister Narendra Modi to visit Assam, Arunachal Pradesh, West Bengal and Uttar Pradesh
March 08th, 04:12 pm
Prime Minister will visit Assam, Arunachal Pradesh, West Bengal and Uttar Pradesh on 8th-10th March, 2024Today, every effort being made in New India is creating a legacy for the future generations: PM Modi
February 22nd, 02:00 pm
Prime Minister Narendra Modi dedicated to the nation and laid the foundation stone for multiple development projects worth more than Rs 13,500 crores in Tarabh, Mahesana, Gujarat. The projects encompass a wide range of sectors such as internet connectivity, rail, road, education, health, connectivity, research and tourism. Addressing the gathering, the Prime Minister underscored the importance of the present moment in the development journey of India as both the ‘Dev Kaaj’ (pine works) and ‘Desh kaaj’ (national tasks) are going on at a rapid pace.ಗುಜರಾತ್‌ನ ತರಭ್, ಮಹೇಶನಾದಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
February 22nd, 01:22 pm
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಸರಿಯಾಗಿ ಒಂದು ತಿಂಗಳ ಹಿಂದೆ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲು ಅವಕಾಶ ಸಿಕ್ಕ ಜನವರಿ 22 ದಿನಾಂಕವನ್ನು ನೆನಪಿಸಿಕೊಂಡರು. ಫೆಬ್ರವರಿ 14ರಂದು ಅಬುಧಾಬಿಯಲ್ಲಿ ಕೊಲ್ಲಿ ರಾಷ್ಟ್ರಗಳ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದಾಗ ಬಸಂತ ಪಂಚಮಿ ಸಂದರ್ಭ ಎದುರಾಗಿತ್ತು ಎಂದು ಪ್ರಧಾನಿ ನೆನಪಿಸಿಕೊಂಡರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಕಲ್ಕಿ ಧಾಮಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಅವರು ಪ್ರಸ್ತಾಪಿಸಿದರು. ಜತೆಗೆ, ಇಂದು ತರಭ್‌ನ ವಲಿನಾಥ ಮಹಾದೇವ ದೇವಸ್ಥಾನದ ಪವಿತ್ರೀಕರಣ, ದರ್ಶನ ಮತ್ತು ಪೂಜೆ ನೆರವೇರಿದೆ ಎಂದರು.‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
February 10th, 01:40 pm
ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 10th, 01:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.