ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಉಪ ಯೋಜನೆಯಡಿಯಲ್ಲಿ 2025-2026ರ ಅವಧಿಗೆ ಆಧುನೀಕರಣಕ್ಕಾಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ನೀರು ನಿರ್ವಹಣೆಗೆ ಸಂಪುಟದ ಅನುಮೋದನೆ
April 09th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-2026ರ ಅವಧಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ (ಪಿಎಂಕೆಎಸ್ ವೈ) ಉಪ-ಯೋಜನೆಯಾಗಿ ಆಧುನೀಕರಣಕ್ಕಾಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ನೀರು ನಿರ್ವಹಣೆ(ಎಂ-ಸಿಎಡಿಡಬ್ಲೂಎಂ)ಗೆ ಅನುಮೋದನೆ ನೀಡಿದೆ. ಅದರ ಆರಂಭಿಕ ಒಟ್ಟು ವೆಚ್ಚ 1600 ಕೋಟಿ ರೂಪಾಯಿಗಳು.India’s GDP Soars: A Win For PM Modi’s GDP plus Welfare
December 01st, 09:12 pm
Exceeding all expectations and predictions, India's Gross Domestic Product (GDP) has demonstrated a remarkable annual growth of 7.6% in the second quarter of FY2024. Building on a strong first-quarter growth of 7.8%, the second quarter has outperformed projections with a growth rate of 7.6%. A significant contributor to this growth has been the government's capital expenditure, reaching Rs. 4.91 trillion (or $58.98 billion) in the first half of the fiscal year, surpassing the previous year's figure of Rs. 3.43 trillion.2024-25ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ
October 18th, 03:32 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2024-25ರ ಮಾರುಕಟ್ಟೆ ಋತುವಿನಲ್ಲಿ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ.