ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 26th, 01:30 pm
ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು
December 26th, 01:00 pm
ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.ಡಿಸೆಂಬರ್ 26 ರಂದು 'ವೀರ್ ಬಾಲ್ ದಿವಸ್' ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
December 25th, 05:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 26 ರಂದು ಮಧ್ಯಾಹ್ನ 12:15ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ‘ವೀರ್ ಬಾಲ್ ದಿನ’ ರಾಷ್ಟ್ರೀಯ ಕಾರ್ಯಕ್ರಮ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನಮಂತ್ರಿಯವರು ಡಿಸೆಂಬರ್ 26 ರಂದು ನವದೆಹಲಿಯಲ್ಲಿ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
December 25th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಡಿಸೆಂಬರ್ 2024 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ಭಾರತದ ಭವಿಷ್ಯದ ಅಡಿಪಾಯ ಎಂದು ಮಕ್ಕಳನ್ನು ಗೌರವಿಸುವ ರಾಷ್ಟ್ರವ್ಯಾಪಿ ಆಚರಣೆಯಾದ ವೀರ ಬಾಲ ದಿವಸ್‌ನಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರನ್ನು ಪ್ರಧಾನಿ ಶ್ಲಾಘಿಸಿದರು
January 24th, 09:49 pm
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ) ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ನಾವೀನ್ಯ, ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಹಾಗೂ ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪಿ.ಎಂ.ಆರ್.ಬಿ.ಪಿ -2023ಕ್ಕೆ ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ದೇಶಾದ್ಯಂತ 11 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ 6 ಹುಡುಗರು ಮತ್ತು 5 ಹುಡುಗಿಯರಿದ್ದಾರೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 24th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ತಮ್ಮ ನಿವಾಸ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಜನವರಿ 24 ರಂದು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಲಿದ್ದಾರೆ
January 23rd, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (PMRBP) ಪುರಸ್ಕೃತರೊಂದಿಗೆ ಜನವರಿ 24 ರಂದು ಸಂಜೆ 4 ಗಂಟೆಗೆ ತಮ್ಮ ನಿವಾಸ, 7 LKM ನಲ್ಲಿ ಮಾತನಾಡಲಿದ್ದಾರೆ.