Our guiding spirit is - Grow More, Achieve More: PM Modi at the community programme in Melbourne, Australia
July 09th, 03:22 pm
PM Modi and Australian PM Anthony Albanese participated in a community programme of the Indian diaspora in Melbourne. In his address, PM Modi elaborated on the rapid progress taking place in India and expressed appreciation for the contribution of the Indian diaspora in Australia to the bilateral relationship, describing them as a living bridge between the two countries.Prime Minister addresses the Indian Diaspora in Australia
July 09th, 03:00 pm
PM Modi and Australian PM Anthony Albanese participated in a community programme of the Indian diaspora in Melbourne. In his address, PM Modi elaborated on the rapid progress taking place in India and expressed appreciation for the contribution of the Indian diaspora in Australia to the bilateral relationship, describing them as a living bridge between the two countries.Prime Minister meets with the President of Trinidad and Tobago
July 04th, 11:37 pm
PM Modi met Trinidad & Tobago President Kangaloo and the two leaders reflected on the enduring bonds shared by the two countries, anchored by strong people-to-people ties. PM Modi conveyed his sincere gratitude for the conferment of the ‘Order of the Republic of Trinidad and Tobago’—describing it as an honour for the 1.4 billion people of India.2025ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಕ್ಷತ್ರಿಕ ಆರಂಭ: ಕೇವಲ 15 ದಿನಗಳಲ್ಲಿ ದೃಷ್ಟಿಯನ್ನು ವಾಸ್ತವಕ್ಕೆ ಪರಿವರ್ತಿಸುವುದು
January 16th, 02:18 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025 ನ್ನು ಪರಿವರ್ತಕ ಉಪಕ್ರಮಗಳ ಭರಾಟೆಯೊಂದಿಗೆ ಪ್ರಾರಂಭಿಸಿದ್ದಾರೆ, ಪ್ರಗತಿಪರ, ಸ್ವಾವಲಂಬಿ ಮತ್ತು ಅಖಂಡ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ಪ್ರದರ್ಶಿಸಿದ್ದಾರೆ. ಮೂಲಸೌಕರ್ಯ ಮತ್ತು ವೈಜ್ಞಾನಿಕ ಸಂಶೋಧನೆಯನ್ನು ಮುಂದುವರಿಸುವುದರಿಂದ ಹಿಡಿದು ಯುವಕರನ್ನು ಸಬಲೀಕರಣಗೊಳಿಸುವವರೆಗೆ ಮತ್ತು ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸುವವರೆಗೆ, ಅವರ ನಾಯಕತ್ವವು ಮುಂಬರುವ ಗಮನಾರ್ಹ ವರ್ಷಕ್ಕೆ ಟೋನ್ ಅನ್ನು ಹೊಂದಿಸಿದೆ.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.ಜನವರಿ 8-9 ರಂದು ಪ್ರಧಾನಮಂತ್ರಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ
January 06th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 8 ರಿಂದ 9 ರವರೆಗೆ ಎರಡು ದಿನಗಳ ಪ್ರವಾಸದಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಸುಸ್ಥಿರ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ವರ್ಧನೆಯ ಪ್ರಮುಖ ಉತ್ತೇಜನಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 8ರಂದು ಸಂಜೆ 5:30ಕ್ಕೆ ವಿಶಾಖಪಟ್ಟಣದಲ್ಲಿ 2 ಲಕ್ಷ ಕೋಟಿ ರೂ. ಗೂ ಅಧಿಕ ಮೊತ್ತದ ಹಲವಾರು ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಕಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಮಂತ್ರಿಯವರು ಪ್ರವಾಸಿ ಭಾರತೀಯ ದಿವಸದ ಸಂದರ್ಭದಲ್ಲಿ ಶುಭಾಶಯ ಕೋರಿದರು
January 09th, 09:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರವಾಸಿ ಭಾರತೀಯ ದಿವಸದ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ಅವರು ವಿಶ್ವಾದ್ಯಂತ ಇರುವ ಭಾರತೀಯ ಮೂಲದವರ ಕೊಡುಗೆಗಳು ಮತ್ತು ಸಾಧನೆಗಳನ್ನು ಶ್ಲಾಘಿಸಿದರು. 17 ನೇ ಪ್ರವಾಸಿ ಭಾರತೀಯ ದಿವಸ್ ಸಂದರ್ಭದಲ್ಲಿ ಸುರಿನಾಮ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಭೆ
January 09th, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್‌ನಲ್ಲಿ ನಡೆಯುತ್ತಿರುವ 17 ನೇ ಪ್ರವಾಸಿ ಭಾರತೀಯ ದಿವಸ್ (PBD) ಸಂದರ್ಭದಲ್ಲಿ ಇಂದು ಸುರಿನಾಮ್ ಅಧ್ಯಕ್ಷರಾದ ಶ್ರೀ ಚಂದ್ರಿಕಾ ಪ್ರಸಾದ್ ಸಂತೋಖಿ ಅವರೊಂದಿಗೆ ಸಭೆ ನಡೆಸಿದರು. ಸುರಿನಾಮ್ ಅಧ್ಯಕ್ಷರಾದ ಶ್ರಿಉ ಸಂತೋಖಿ ಅವರು 2023 ರ ಜನವರಿ 7 ರಿಂದ ಜನವರಿ 14 ರವರೆಗೆ ಭಾರತದಲ್ಲಿ ಅಧಿಕೃತ ಭೇಟಿಯಲ್ಲಿದ್ದಾರೆ.ಅಲ್ಲದೇ ಸಂತೋಖಿ ಅವರು 17 ನೇ ಪ್ರವಾಸಿ ಭಾರತೀಯ ದಿವಸ್ (PBD)ನಲ್ಲಿ ಗೌರವ ಅತಿಥಿಯಾಗಿದ್ದಾರೆ.17ನೇ ಪ್ರವಾಸಿ ಭಾರತೀಯ ದಿನದ ಅಂಗವಾಗಿ ಗಯಾನ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಗಳ ಸಭೆ
January 09th, 05:31 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 17ನೇ ಪ್ರವಾಸಿ ಭಾರತೀಯ ದಿವಸ್ ಅಂಗವಾಗಿ ಗಯಾನ ಅಧ್ಯಕ್ಷ ಡಾ. ಎಚ್.ಇ. ಮೊಹಮದ್ ಇರ್ಫಾನ್ ಅಲಿ ಅವರನ್ನು ಸೋಮವಾರ ಇಂದೋರ್‌ನಲ್ಲಿ ಭೇಟಿಯಾದರು. ಇಂಧನ, ಮೂಲಸೌಕರ್ಯ ಅಭಿವೃದ್ಧಿ, ಔಷಧ, ಆರೋಗ್ಯ, ರಕ್ಷಣೆ, ತಂತ್ರಜ್ಞಾನ, ಸಂಶೋದನೆ ಮತ್ತು ರಕ್ಷಣಾ ಸಹಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಉಭಯ ನಾಯಕರು ಸಮಗ್ರ ಚರ್ಚೆ ನಡೆಸಿದರು.ಮಧ್ಯಪ್ರದೇಶದ ಇಂದೋರ್ ನಲ್ಲಿ ಜರುಗಿದ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ
January 09th, 12:00 pm
ನಿಮ್ಮೆಲ್ಲರಿಗೂ 2023 ರ ಶುಭಾಶಯಗಳು. ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಸುಮಾರು ನಾಲ್ಕು ವರ್ಷಗಳ ನಂತರ ಮತ್ತೊಮ್ಮೆ ಅದರ ಮೂಲ ರೂಪದಲ್ಲಿ ಮತ್ತು ಅದರ ಎಲ್ಲಾ ವೈಭವದೊಂದಿಗೆ ನಡೆಯುತ್ತಿದೆ. ವರ್ಷಗಳ ನಂತರ ಪ್ರೀತಿಪಾತ್ರರೊಂದಿಗಿನ ಮುಖಾಮುಖಿ ಭೇಟಿಯು ತನ್ನದೇ ಆದ ವಿಶಿಷ್ಟ ಸಂತೋಷವನ್ನು ಹೊಂದಿದೆ ಮತ್ತು ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 130 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮೆಲ್ಲರನ್ನು ಶುಭಾಶಯ ಕೋರುತ್ತೇನೆ ಮತ್ತು ಸ್ವಾಗತಿಸುತ್ತೇನೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ
January 09th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ 17 ನೇ ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ‘ಸುರಕ್ಷಿತ್ ಜಾಯೇನ್, ಪ್ರಶಿಕ್ಷಿತ್ ಜಾಯೇನ್’ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ - ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ವಿಷಯದ ಕುರಿತು ಮೊಟ್ಟಮೊದಲ ಡಿಜಿಟಲ್ ಪಿಬಿಡಿ ಪ್ರದರ್ಶನವನ್ನು ಉದ್ಘಾಟಿಸಿದರು.ಇಂದೋರ್ ನಲ್ಲಿ ನಾಳೆ ಪ್ರವಾಸಿ ಭಾರತೀಯ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ
January 08th, 05:54 pm
ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಇಂದೋರ್ ನಗರಕ್ಕೆ ಭೇಟಿ ನೀಡಲಿದ್ದು, 'ಪ್ರವಾಸಿ ಭಾರತೀಯ ದಿನ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.16ನೇ ಪ್ರವಾಸಿ ಭಾರತೀಯ ದಿನ ಸಮಾವೇಶ ಉದ್ಘಾಟಿಸಿ ಪ್ರಧಾನಮಂತ್ರಿ ಭಾಷಣ
January 09th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅನಿವಾಸಿ ಭಾರತೀಯರು ತಾವು ನೆಲೆಸಿರುವ ರಾಷ್ಟ್ರಗಳಲ್ಲಿ ಕೊರೊನಾ ಸಾಂಕ್ರಾಮಿಕದ ವೇಳೆ ನೀಡಿರುವ ಕೊಡುಗೆಗಾಗಿ ಅವರನ್ನು ಶ್ಲಾಘಿಸಿದರು. ನಾನಾ ದೇಶಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ವೇಳೆ, ಅನಿವಾಸಿ ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೋ ಆ ರಾಷ್ಟ್ರಗಳಲ್ಲಿ ವೈದ್ಯರಾಗಿ, ಅರೆ ವೈದ್ಯಕೀಯ ಸಿಬ್ಬಂದಿಯಾಗಿ ಮತ್ತು ಸಾಮಾನ್ಯ ನಾಗರಿಕರಾಗಿ ನೀಡಿರುವ ಕೊಡುಗೆ ಬಗ್ಗೆ ಅಯಾ ರಾಷ್ಟ್ರಗಳ ಮುಖ್ಯಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮಗೆ ಹೆಮ್ಮೆ ತಂದಿದೆ ಎಂದರು. ಕೋವಿಡ್-19 ವಿರುದ್ಧದ ಭಾರತದ ಸಮರದಲ್ಲಿ ಅನಿವಾಸಿ ಭಾರತೀಯರು ನೀಡಿರುವ ಕೊಡುಗೆಯನ್ನೂ ಸಹ ಪ್ರಧಾನಿ ಅವರು ಉಲ್ಲೇಖಿಸಿದರು.ಪ್ರವಾಸಿ ಭಾರತೀಯ ದಿನ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ
January 09th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅನಿವಾಸಿ ಭಾರತೀಯರು ತಾವು ನೆಲೆಸಿರುವ ರಾಷ್ಟ್ರಗಳಲ್ಲಿ ಕೊರೊನಾ ಸಾಂಕ್ರಾಮಿಕದ ವೇಳೆ ನೀಡಿರುವ ಕೊಡುಗೆಗಾಗಿ ಅವರನ್ನು ಶ್ಲಾಘಿಸಿದರು. ನಾನಾ ದೇಶಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ವೇಳೆ, ಅನಿವಾಸಿ ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೋ ಆ ರಾಷ್ಟ್ರಗಳಲ್ಲಿ ವೈದ್ಯರಾಗಿ, ಅರೆ ವೈದ್ಯಕೀಯ ಸಿಬ್ಬಂದಿಯಾಗಿ ಮತ್ತು ಸಾಮಾನ್ಯ ನಾಗರಿಕರಾಗಿ ನೀಡಿರುವ ಕೊಡುಗೆ ಬಗ್ಗೆ ಅಯಾ ರಾಷ್ಟ್ರಗಳ ಮುಖ್ಯಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮಗೆ ಹೆಮ್ಮೆ ತಂದಿದೆ ಎಂದರು. ಕೋವಿಡ್-19 ವಿರುದ್ಧದ ಭಾರತದ ಸಮರದಲ್ಲಿ ಅನಿವಾಸಿ ಭಾರತೀಯರು ನೀಡಿರುವ ಕೊಡುಗೆಯನ್ನೂ ಸಹ ಪ್ರಧಾನಿ ಅವರು ಉಲ್ಲೇಖಿಸಿದರು.ಜನವರಿ 9, ಭಾರತೀಯ ಪ್ರವಾಸಿ ದಿನ ಸಮಾವೇಶ ಉದ್ಘಾಟಿಸಲಿರುವ ಪ್ರಧಾನಿ
January 07th, 07:29 pm
ಪ್ರವಾಸಿ ಭಾರತೀಯ ದಿವಸ್(ಪಿಬಿಡಿ) ಸಮಾವೇಶ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಡೆಸುವ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ ಮತ್ತು ಅದು ಅನಿವಾಸಿ ಭಾರತೀಯರೊಂದಿಗೆ ಸಂಪರ್ಕ ಮತ್ತು ಬೆಸೆಯುವ ಅತ್ಯಂತ ಪ್ರಮುಖ ವೇದಿಕೆಯಾಗಿದೆ. ನಮ್ಮ ಕ್ರಿಯಾಶೀಲ ಅನಿವಾಸಿ ಭಾರತೀಯ ಸಮುದಾಯದ ಭಾವನೆಗಳಿಗೆ ಸ್ಪಂದಿಸಲು ಕೋವಿಡ್-19 ಸಾಂಕ್ರಾಮಿಕದ ನಡುವೆಯೂ 2021ರ ಜನವರಿ 9ರಂದು 16ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಆಯೋಜಿಸಲಾಗಿದೆ. ವರ್ಚುವಲ್ ರೂಪದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಪೂರ್ವಭಾವಿಯಾಗಿ ಇತ್ತೀಚೆಗೆ ಪಿಬಿಡಿಯ ಅಣಕು ಪ್ರದರ್ಶನಗಳು ನಡೆದವು. 2021ರ 16ನೇ ಪಿಬಿಡಿ ಸಮಾವೇಶದ ಘೋಷವಾಕ್ಯ “ಆತ್ಮನಿರ್ಭರ ಭಾರತಕ್ಕೆ ಕೊಡುಗೆ”.ಮಾರಿಷಸ್ ನಲ್ಲಿ ಮೆಟ್ರೋ ಎಕ್ಸ್ ಪ್ರೆಸ್ ಮತ್ತು ಇಎನ್ ಟಿ ಆಸ್ಪತ್ರೆಯನ್ನು ಜಂಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ವೇಳೆ ಪ್ರಧಾನಿ ಮಾಡಿದ ಭಾಷಣ
October 03rd, 04:00 pm
ಮಾರಿಷಸ್ ನಲ್ಲಿನ ನನ್ನೆಲ್ಲ ಮಿತ್ರರಿಗೆ ನಾನು ಆತ್ಮೀಯ ಶುಭಾಶಯಗಳನ್ನು ಕೋರಲು ಬಯಸುತ್ತೇನೆ. ಈ ಸಂವಾದ ನಮ್ಮ ರಾಷ್ಟ್ರಗಳಿಗೆ ಅತ್ಯಂತ ವಿಶೇಷವಾದುದು, ನಮ್ಮ ಇತಿಹಾಸ, ಪರಂಪರೆ ಮತ್ತು ಸಹಕಾರ ವಿನಿಮಯದಡಿ ಇದು ಹೊಸ ಅಧ್ಯಾಯವಾಗಲಿದೆ. ತುಂಬಾ ದೂರವೇನಿಲ್ಲ, ಇತ್ತೀಚೆಗಷ್ಟೇ ಭಾರತೀಯ ಸಾಗರ ದ್ವೀಪ ಕ್ರೀಡೆಗಳ ಆತಿಥ್ಯವನ್ನು ಮಾರಿಷಸ್ ವಹಿಸಿತ್ತು ಮತ್ತು ಅದಕ್ಕೆ ಸಾಧನೆಯ ಮೆರುಗನ್ನು ತಂದುಕೊಟ್ಟಿತು.ಮಾರಿಷಸ್‌ನ ಮೆಟ್ರೋ ಎಕ್ಸ್‌ಪ್ರೆಸ್ ಮತ್ತು ಇಎನ್‌ಟಿ ಆಸ್ಪತ್ರೆಯ ಜಂಟಿ ಉದ್ಘಾಟನೆ
October 03rd, 03:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್‌ನ ಪ್ರಧಾನ ಮಂತ್ರಿ ಶ್ರೀ ಪ್ರವೀಂದ್ ಜುಗ್ನಾಥ್ ಅವರು ಮಾರಿಷಸ್‌ನ ಮೆಟ್ರೋ ಎಕ್ಸ್‌ಪ್ರೆಸ್ ಮತ್ತು ಹೊಸ ಇಎನ್‌ಟಿ ಆಸ್ಪತ್ರೆಯನ್ನು ಇಂದು ವೀಡಿಯೊ ಲಿಂಕ್ ಮೂಲಕ ಉದ್ಘಾಟಿಸಿದರು.