ಪಾಲಿ ಸಂಸತ್ ಖೇಲ್ ಮಹಾಕುಂಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೊ ಸಂದೇಶದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
February 03rd, 12:00 pm
ಪಾಲಿನಲ್ಲಿ ಜರುಗಿದ ಈ ಪಾಲಿ ಸಂಸತ್ ಖೇಲ್ ಮಹಾಕುಂಭದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಪ್ರದರ್ಶಿಸಿದ ಎಲ್ಲಾ ಆಟಗಾರರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕ್ರೀಡೆಯಲ್ಲಿ ಎಂದಿಗೂ ನಷ್ಟವಿಲ್ಲ. ಕ್ರೀಡೆಯಲ್ಲಿ, ನೀವು ಗೆಲ್ಲುತ್ತೀರಿ ಅಥವಾ ಕಲಿಯುತ್ತೀರಿ. ಆದ್ದರಿಂದ, ನಾನು ಎಲ್ಲಾ ಆಟಗಾರರಿಗೆ ಮತ್ತು ಅವರ ತರಬೇತುದಾರರಿಗೆ ಮತ್ತು ಅಲ್ಲಿರುವ ಕುಟುಂಬ ಸದಸ್ಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.“ಪಾಲಿ ಸಂಸದ್ ಖೇಲ್ ಮಹಾಕುಂಭ”ವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಿದರು
February 03rd, 11:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಂದೇಶ ಮೂಲಕ ‘ಪಾಲಿ ಸಂಸದ್ ಖೇಲ್ ಮಹಾಕುಂಭ’ವನ್ನು ಉದ್ದೇಶಿಸಿ ಭಾಷಣ ಮಾಡಿದರು. ತಮ್ಮ ಅತ್ಯುತ್ತಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದ್ದಕ್ಕಾಗಿ ಎಲ್ಲಾ ಭಾಗವಹಿಸುವವರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು, “ಕ್ರೀಡೆಯಲ್ಲಿ ಎಂದಿಗೂ ಸೋಲು ಇರುವುದಿಲ್ಲ; ನೀವು ಗೆಲ್ಲುತ್ತೀರಿ ಅಥವಾ ಸದಾಕಲಿಯುತ್ತೀರಿ. ಆದ್ದರಿಂದ, ನಾನು ಎಲ್ಲಾ ಆಟಗಾರರಿಗೆ ಮಾತ್ರವಲ್ಲದೆ ಅವರ ತರಬೇತುದಾರರಿಗೆ ಮತ್ತು ಕುಟುಂಬ ಸದಸ್ಯರಿಗೆ ನನ್ನ ಶುಭಾಶಯಗಳನ್ನು ತಿಳಿಸ ಬಯಸುತ್ತೇನೆ.” ಎಂದು ಹೇಳಿದರುಸಾರ್ವಜನಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಆ ವ್ಯಕ್ತಿಗಳನ್ನು ಸ್ಮರಿಸಲು ಅಮೃತ್ ಕಾಲ್ ನಮಗೆ ಸ್ಫೂರ್ತಿ: ಪ್ರಧಾನಿ
October 15th, 11:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗುಜರಾತ್ ಜನರ ಮನೋಭಾವವನ್ನು ಶ್ಲಾಘಿಸಿದರು ಮತ್ತು ಸಾಮಾಜಿಕ ಅಭಿವೃದ್ಧಿಯ ಕಾರ್ಯಗಳಲ್ಲಿ ಗುಜರಾತ್ ಸದಾ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟೇಲರನ್ನು ಸ್ಮರಿಸಿದ ಅವರು, ರಾಷ್ಟ್ರದ ಅಭಿವೃದ್ಧಿಯ ಕಾರ್ಯಕ್ಕೆ ಜಾತಿ ಮತ್ತು ಪಂಥ ಅಡ್ಡಿಯಾಗಲು ಅವಕಾಶ ನೀಡಬಾರದು ಎಂದು ಹೇಳಿದರು,ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
October 15th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.Prime Minister Modi attends Pravasi Bharatiya Divas 2017
January 08th, 11:45 am
PM Narendra Modi while addressing the Pravasi Bharatiya Divas in Bengaluru, hailed the contributions made by Indian diaspora to the nations across the world. “Indian diaspora represents the best of Indian culture, ethos and values,” PM said. The Prime Minister addressed concerns of Indian diaspora and spoke about development of NRIs across the world. “The security of Indian nationals abroad is of utmost importance to us”, the PM added.Prime Minister to lay foundation of first ever Indian Institute of Skills in India at Kanpur Tomorrow
December 18th, 06:07 pm
Prime Minister Shri Narendra Modi will lay the foundation stone of the first “Indian Institute of Skills” in the country at Kanpur, Uttar Pradesh. The Institute has been conceptualized by Shri Narendra Modi during his visit to Singapore’s Institute of Technical Education.Social Media Corner - 2nd July 2016
July 02nd, 07:10 pm