ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ
December 30th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿರುವ ವರದಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ಮತ್ತು ರಷ್ಯಾ ಅಧ್ಯಕ್ಷರ ನಡುವೆ ದೂರವಾಣಿ ಮಾತುಕತೆ
September 17th, 11:21 am
ರಷ್ಯಾ ಅಧ್ಯಕ್ಷ ಶ್ರೀ ವ್ಲಾದಿಮಿರ್ ಪುಟಿನ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಇಂದು ದೂರವಾಣಿ ಕರೆ ಮಾಡಿದರು.ಶಾಂಘ್ರಿಲಾದಲ್ಲಿ ನಡೆದ ಶೃಂಗಸಭೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಮಾಡಿದ ಪ್ರಧಾನ ಭಾಷಣ
June 01st, 07:00 pm
ಸಿಂಗಪುರದ ಮಾನ್ಯ ಪ್ರಧಾನಮಂತ್ರಿಗಳಾದ ಲೀ ಸಿಯಾನ್ ಲೂಂಗ್ ಅವರೇ, ನಿಮ್ಮ ಸ್ನೇಹಕ್ಕೆ, ಭಾರತ-ಸಿಂಗಪುರ್ ಪಾಲದಾರಿಕೆಯ ಸಂಬಂಧವರ್ಧನೆಯ ನಿಮ್ಮ ನಾಯಕತ್ವಕ್ಕೆ ಮತ್ತು ಈ ವಲಯದಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ನಿಮಗೆ ಧನ್ಯವಾದಗಳ. ಆಸಿಯಾನ್ ಮತ್ತು ಭಾರತದ ಸ್ನೇಹದ ವಿಚಾರದಲ್ಲಿ ಒಂದು ವಿಶೇಷವಾದ ವರ್ಷವಾಗಿರುವ ಈಸಂದರ್ಭದಲ್ಲಿ ನಾನು ಸಿಂಗಪುರದಲ್ಲಿರುವುದಕ್ಕೆ ನನಗೆ ಖುಷಿಯಾಗುತ್ತಿದೆ.PM Modi holds talks with President Putin of Russia
May 21st, 04:40 pm
Prime Minister Narendra Modi today held talks with President Vladimir Putin of Russia in Sochi.