ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 14th, 10:50 pm

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

October 02nd, 11:36 pm

ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು

September 11th, 06:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

August 13th, 05:26 pm

ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

June 04th, 05:37 pm

ಮಧ್ಯಪ್ರದೇಶದ ಝಬುವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ

April 27th, 09:55 pm

ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಡ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಅವರು ಪರಿಹಾರ ಘೋಷಿಸಿದ್ದಾರೆ. ಮೃತರ ವಾರಸುದಾರರಿಗೆ ತಲಾ ರೂ. 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರ ಪ್ರಕಟಿಸಿದ್ದಾರೆ.

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಸಾವು - ಪ್ರಧಾನಮಂತ್ರಿ ಸಂತಾಪ

April 13th, 09:11 pm

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಕಾರ್ಖಾನೆ ಅವಘಡದಲ್ಲಿ ಜೀವಹಾನಿಯಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರವನ್ನು ಅವರು ಘೋಷಿಸಿದ್ದಾರೆ.

ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ; ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎಕ್ಸ್-ಗ್ರೇಷಿಯಾ ಘೋಷಣೆ

October 20th, 01:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಲ್ಲಿ ತೊಡಗಿದೆ ಎಂದು ಅವರು ಭರವಸೆ ನೀಡಿದರು.

ಕಾಸ್ ಗಂಜ್ ಅಪಘಾತದಲ್ಲಿ ನಿಧನರಾದವರಿಗೆ ಪ್ರಧಾನಮಂತ್ರಿಯವರು ಅನುಕಂಪದ ಸಹಾಯಧನವನ್ನು ಘೋಷಿಸಿದರು

February 24th, 08:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಸ್ ಗಂಜ್ ಅಪಘಾತದಲ್ಲಿ ಬಲಿಯಾದವರಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ ಅನುಕಂಪದ ಸಹಾಯಧನ (ಎಕ್ಸ್ ಗ್ರೇಷಿಯಾ ) ರೂ.2 ಲಕ್ಷಗಳನ್ನು ಮೃತರ ಸನಿಹದ ಸಂಬಂಧಿಕರಿಗೆ ಮತ್ತು ಗಾಯಗೊಂಡವರಿಗೆ ತಲಾ ರೂ. 50,000 ನೀಡಲಾಗುವುದು

​​​​​​​ಮಧ್ಯಪ್ರದೇಶದ ಹರ್ದಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸಲ್ಲಿಸಿದ ಪ್ರಧಾನ ಮಂತ್ರಿಗಳು

February 06th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹರ್ದಾದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳು ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬದವರಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

January 18th, 07:56 pm

ವಡೋದರದ ಹರ್ನಿ ಸರೋವರದಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಅಸ್ಸಾಂ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

January 03rd, 12:01 pm

ಅಸ್ಸಾಂನ ಗೋಲಘಾಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.