ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್ ಶಿಪ್ ಗೆದ್ದ ರೇಸ್ ವಾಕರ್ಸ್, ಅಕ್ಷದೀಪ್ ಸಿಂಗ್ ಮತ್ತು ಪ್ರಿಯಾಂಕಾ ಗೋಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿಯವರು
February 15th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್ ಶಿಪ್ ಗೆದ್ದ ರೇಸ್ ವಾಕರ್ಸ್, ಅಕ್ಷದೀಪ್ ಸಿಂಗ್ ಮತ್ತು ಪ್ರಿಯಾಂಕಾ ಗೋಸ್ವಾಮಿಯವರನ್ನು ಅಭಿನಂದಿಸಿದ್ದಾರೆ. ಅವರ ಮುಂಬರುವ ಪ್ರಯತ್ನಗಳಿಗೆ ಶ್ರೀ ಮೋದಿಯವರು ಶುಭ ಕೋರಿದ್ದಾರೆ.ರೇಸ್ ವಾಕಿಂಗ್ ಚಾಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
August 06th, 06:18 pm
ಬರ್ಮಿಂಗ್ಹ್ಯಾಮ್ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪ್ರತಿಷ್ಠಿತ ಬೆಳ್ಳಿ ಪದಕ ಗೆದ್ದ ರೇಸ್ ವಾಕಿಂಗ್ ಚಾಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.