ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊ. ಭೀಮ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

May 31st, 12:06 pm

ಜಮ್ಮು ಮತ್ತು ಕಾಶ್ಮೀರದ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಒಬ್ಬ ತಳಮಟ್ಟದ ನಾಯಕರಾಗಿ ಪ್ರೊ.ಭೀಮ್ ಸಿಂಗ್ ಜಿ ನೆನಪಾಗುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ‌