'ಪ್ರಾಜೆಕ್ಟ್ ಲಯನ್' ಯೋಜನೆಯಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
May 21st, 04:08 pm
ಗುಜರಾತ್ ನಲ್ಲಿ ಸಿಂಹಗಳ ರಕ್ಷಣೆಯನ್ನು ಖಚಿತಪಡಿಸುವುದರ ಜೊತೆಗೆ ಅವುಗಳಿಗೆ ಅನುಕೂಲಕರ ವಾತಾವರಣವನ್ನು ಒದಗಿಸುತ್ತಿರುವ 'ಪ್ರಾಜೆಕ್ಟ್ ಲಯನ್' ಯೋಜನೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.