Congress wants to push Assam back into instability and infiltration: PM Modi in Guwahati
February 14th, 03:00 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.PM Modi addresses a grand public rally in Guwahati, Assam
February 14th, 02:30 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.ಪುಲ್ವಾಮಾದ ವೀರ ಯೋಧರನ್ನು ಸ್ಮರಿಸಿದ ಪ್ರಧಾನಮಂತ್ರಿ
February 14th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ್ದಾರೆ. ಅವರ ಭಕ್ತಿ, ಸಂಕಲ್ಪ ಮತ್ತು ರಾಷ್ಟ್ರಕ್ಕೆ ಸಲ್ಲಿಸುವ ಸೇವೆಯು ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಶಾಶ್ವತವಾಗಿ ಉಳಿದಿದೆ ಮತ್ತು ಪ್ರತಿಯೊಬ್ಬ ಭಾರತೀಯನೂ ಅವರ ನಿರಂತರ ಧೈರ್ಯದಿಂದ ಶಕ್ತಿಯನ್ನು ಪಡೆಯುತ್ತಾನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಮಂತ್ರಿ ಅವರಿಂದ ನಮನ
February 14th, 08:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಜಮ್ಮು ಮತ್ತು ಕಾಶ್ಮೀರದ ವಾಣಿಜ್ಯೋದ್ಯಮಿ ಮತ್ತು ಸರ್ಕಾರಿ ಫಲಾನುಭವಿ ಶ್ರೀ ನಜೀಮ್ ಅವರೊಂದಿಗೆ ಸೆಲ್ಫಿಗೆ ಪೋಸ್ ನೀಡಿದ ಪ್ರಧಾನಮಂತ್ರಿ
March 07th, 03:23 pm
ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಜನತೆಯೊಂದಿಗೆ ಸಂವಾದದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವಾಣಿಜ್ಯೋದ್ಯಮಿ ಮತ್ತು ಸರ್ಕಾರಿ ಫಲಾನುಭವಿ ಶ್ರೀ ನಜೀಮ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಲ್ಫಿಗೆ ಪೋಸ್ ನೀಡಿದರು.ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
February 14th, 11:10 am
ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
February 14th, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ
February 15th, 11:46 am
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ
February 14th, 04:37 pm
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನಮನ
February 14th, 10:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿದ್ದಾರೆ.ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 14th, 11:31 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 11:30 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
December 27th, 11:30 am
ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.