ಭಾರತದ ಪ್ರಧಾನಮಂತ್ರಿ ಭೂತಾನ್ ಭೇಟಿಯ ಕುರಿತು ಜಂಟಿ ಪತ್ರಿಕಾ ಪ್ರಕಟಣೆ
November 12th, 10:00 am
ಭೂತಾನ್ ನ ದೊರೆ ಗೌರವಾನ್ವಿತ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 11-12, ರವರೆಗೆ ಭೂತಾನ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದರು.ಪ್ರಧಾನಮಂತ್ರಿ ಅವರ ಭೂತಾನ್ ಭೇಟಿಯ ಸಫಲತೆ ಪಟ್ಟಿ
November 11th, 06:10 pm
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಸಾಂಸ್ಥಿಕಗೊಳಿಸಲು ಈ ತಿಳಿವಳಿಕೆ ಒಪ್ಪಂದವು ಸಹಕರಿಸುತ್ತದೆ. ಈ ಒಪ್ಪಂದವು ಸೌರಶಕ್ತಿ, ಪವನ ಶಕ್ತಿ, ಜೀವರಾಶಿ, ಇಂಧನ ಸಂಗ್ರಹಣೆ, ಹಸಿರು ಹೈಡ್ರೋಜನ್ ಮತ್ತು ಸಾಮರ್ಥ್ಯ ವರ್ಧನೆ ಮುಂತಾದ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಗುರಿಯನ್ನು ಹೊಂದಿದೆ.