Together, we can build global solutions: PM Modi at the Economic Roadmap Business Reception in Melbourne, Australia
July 09th, 06:15 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಸಂತಾಪ
June 06th, 06:22 pm
ಪಂಜಾಬ್ ರಾಜ್ಯದ ಫಿರೋಜ್‌ಪುರ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಅಪಘಾತ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದರು. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಅವರು ಸಂತಾಪ ಸೂಚಿಸಿದರು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿ ಶೋಕ
April 15th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಡೇರಾ ಸಚ್‌ಖಂಡ್ ಬಲ್ಲಾನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ
February 01st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಡೇರಾ ಸಚ್‌ಖಂಡ್ ಬಲ್ಲಾನ್‌ಗೆ ಭೇಟಿ ನೀಡಿದರು. ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜಯಂತಿಯಂದು ಡೇರಾ ಸಚ್‌ಖಂಡ್ ಬಲ್ಲಾನ್‌ನಲ್ಲಿರುವುದು ಬಹಳ ವಿಶೇಷವಾದ ಭಾವನೆ ಎಂದು ಶ್ರೀ ಮೋದಿ ತಿಳಿಸಿದರು.ಸಂತ ಗುರು ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
January 31st, 10:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ರ ಸುಮಾರಿಗೆ ಪ್ರಧಾನಮಂತ್ರಿ ಅವರು ಆದಂಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿಮಾನ ನಿಲ್ದಾಣದ ಹೊಸ ಹೆಸರನ್ನು 'ಶ್ರೀ ಗುರು ರವಿದಾಸ್ ಮಹಾರಾಜ್ ಜಿ ವಿಮಾನ ನಿಲ್ದಾಣ, ಆದಂಪುರ' ಎಂದು ಅನಾವರಣಗೊಳಿಸಲಿದ್ದಾರೆ. ಪಂಜಾಬ್ ನ ಲುಧಿಯಾನದ ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ.ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ
January 28th, 09:35 am
ಪಂಜಾಬ್ ಕೇಸರಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಲಾಲಾ ಲಜಪತ್ ರಾಯ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಭಾರತಾಂಬೆಯನ್ನು ಗುಲಾಮಗಿರಿಯ ಸರಪಳಿಯಿಂದ ಮುಕ್ತಗೊಳಿಸಲು ಅವರು ತಮ್ಮಲ್ಲಿದ್ದ ಎಲ್ಲವನ್ನೂ ಅರ್ಪಿಸಿದರು ಎಂದು ಮೋದಿ ಹೇಯವರು ಸ್ಮರಿಸಿಕೊಂಡಿದ್ದಾರೆ.ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ
September 09th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಅವರು ಪ್ರವಾಹ ಪರಿಸ್ಥಿತಿ ಮತ್ತು ಪಂಜಾಬ್‌ನ ಪೀಡಿತ ಪ್ರದೇಶಗಳಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore
August 12th, 03:18 pm
The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.ಶ್ರೀ ಸುಖದೇವ್ ಸಿಂಗ್ ಧಿಂಡ್ಸಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 28th, 09:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಸುಖದೇವ್ ಸಿಂಗ್ ಧಿಂಡ್ಸಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಸಾರ್ವಜನಿಕ ಸೇವೆಗೆ ಅಚಲ ಬದ್ಧತೆಯನ್ನು ಹೊಂದಿದ್ದ ಜಾಣ್ಮೆಯ ಮಹಾನ್ ರಾಜಕಾರಣಿಯಾಗಿದ್ದರು. ಅವರು ಪಂಜಾಬ್, ಅಲ್ಲಿನ ಜನರು ಮತ್ತು ಸಂಸ್ಕೃತಿಯೊಂದಿಗೆ ತಳಮಟ್ಟದ ಸಂಪರ್ಕವನ್ನು ಸದಾ ಹೊಂದಿದ್ದರು ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ.ಪಂಜಾಬ್ ಮತ್ತು ಹರಿಯಾಣದಲ್ಲಿ ಹೈಬ್ರಿಡ್ ವಾರ್ಷಿಕ ಅನುದಾನ(ಆನ್ಯುಟಿ-ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ) ಮಾದರಿಯಲ್ಲಿ 1878.31 ಕೋಟಿ ರೂ. ವೆಚ್ಚದಲ್ಲಿ 19.2 ಕಿ.ಮೀ ಉದ್ದದ 6 ಪಥದ ಪ್ರವೇಶ ನಿಯಂತ್ರಿತ ಜಿರಾಕ್‌ಪುರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ
April 09th, 03:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಯಿತು. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ವಾರ್ಷಿಕ ಅನುದಾನ ಮಾದರಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ)ಯಲ್ಲಿ ರಾಷ್ಟ್ರೀಯ ಹೆದ್ದಾರಿ-7 (ಜಿರಾಕ್‌ಪುರ-ಪಾಟಿಯಾಲ) ಜಂಕ್ಷನ್‌ನಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿ-5 (ಜಿರಾಕ್‌ಪುರ-ಪರ್ವಾನೂ) ಜಂಕ್ಷನ್‌ನಲ್ಲಿ ಕೊನೆಗೊಳ್ಳುವ 6 ಪಥದ ಜಿರಾಕ್‌ಪುರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಇದು ಪ್ರಧಾನಮಂತ್ರಿಗಳ ಗತಿಶಕ್ತಿ ರಾಷ್ಟ್ರೀಯ ಸಮಗ್ರ ಯೋಜನೆ (ಮಾಸ್ಟರ್ ಪ್ಲಾನ್) ತತ್ವದ ಅಡಿ, ಸಮಗ್ರ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಯನ್ನು ಸುಗಮಗೊಳಿಸುವ ಮಹತ್ವದ ಹೆಜ್ಜೆಯಾಗಿದೆ.ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 13th, 12:30 pm
ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
January 13th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
December 27th, 07:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿಎಂಎನ್ಆರ್ ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.ಪ್ರಧಾನಮಂತ್ರಿಯವರು ಡಿಸೆಂಬರ್ 26 ರಂದು ನವದೆಹಲಿಯಲ್ಲಿ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
December 25th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಡಿಸೆಂಬರ್ 2024 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ಭಾರತದ ಭವಿಷ್ಯದ ಅಡಿಪಾಯ ಎಂದು ಮಕ್ಕಳನ್ನು ಗೌರವಿಸುವ ರಾಷ್ಟ್ರವ್ಯಾಪಿ ಆಚರಣೆಯಾದ ವೀರ ಬಾಲ ದಿವಸ್‌ನಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜಸ್ಥಾನ ಮತ್ತು ಪಂಜಾಬ್ ನ ಗಡಿ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ
October 09th, 04:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳ ಗಡಿ ಪ್ರದೇಶಗಳಲ್ಲಿ 4,406 ಕೋಟಿ ರೂಪಾಯಿಗಳ ಹೂಡಿಕೆಯಲ್ಲಿ 2,280 ಕಿಮೀ ರಸ್ತೆಗಳನ್ನು ನಿರ್ಮಿಸಲು ಅನುಮೋದನೆ ನೀಡಿದೆ.