The spirit of Seva, Sangathan, and Samarpan defines Bihar’s BJP cadre: PM Modi during “Mera Booth Sabse Mazboot”
October 15th, 06:30 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.PM Modi interacts with BJP Karyakartas from Bihar under “Mera Booth Sabse Mazboot” campaign
October 15th, 06:00 pm
PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ
September 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಆರ್‌ಜೆಡಿ ಬಿಹಾರಕ್ಕೆ ಜಂಗಲ್ ರಾಜ್ ಮತ್ತು ಭ್ರಷ್ಟಾಚಾರಕ್ಕೆ ಎರಡು ವಿಷಯಗಳನ್ನು ನೀಡಿದೆ: ಗಯಾದಲ್ಲಿ ಪ್ರಧಾನಿ ಮೋದಿ
April 16th, 10:30 am
ಚುನಾವಣಾ ಪ್ರಚಾರದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಗಯಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಜನಸಮೂಹವನ್ನು ನೋಡಿದ ಪ್ರಧಾನಿ ಮೋದಿ, “ಈ ಅಪಾರವಾದ ಸಾರ್ವಜನಿಕ ಬೆಂಬಲ, ನಿಮ್ಮ ಉತ್ಸಾಹವು ಸ್ಪಷ್ಟವಾಗಿ ಸೂಚಿಸುತ್ತದೆ - ಜೂನ್ 4, 400 ಪಾರ್! ಗಯಾ ಮತ್ತು ಔರಂಗಾಬಾದ್ ಇಂದು ಘೋಷಿಸಿವೆ - ಫಿರ್ ಏಕ್ ಬಾರ್, ಮೋದಿ ಸರ್ಕಾರ್!Our government has continuously worked to strengthen the Constitution and bring its spirit to every citizen: PM Modi in Purnea
April 16th, 10:30 am
Amidst the ongoing election campaigning, Prime Minister Narendra Modi addressed public meeting Purnea, Bihar. Seeing the massive crowd, PM Modi said, “This immense public support, your enthusiasm, clearly indicates - June 4, 400 Paar! Bihar has announced today – Phir Ek Baar, Modi Sarkar! This election is for 'Viksit Bharat' and 'Viksit Bihar'.”ಬಿಹಾರದ ಗಯಾ ಮತ್ತು ಪುರ್ನಿಯಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 16th, 10:00 am
ಚುನಾವಣಾ ಪ್ರಚಾರದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಗಯಾ ಮತ್ತು ಪುರ್ನಿಯಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಜನಸಮೂಹವನ್ನು ನೋಡಿದ ಪ್ರಧಾನಿ ಮೋದಿ, “ಈ ಅಪಾರವಾದ ಸಾರ್ವಜನಿಕ ಬೆಂಬಲ, ನಿಮ್ಮ ಉತ್ಸಾಹವು ಸ್ಪಷ್ಟವಾಗಿ ಸೂಚಿಸುತ್ತದೆ - ಜೂನ್ 4, 400 ಪಾರ್! ಬಿಹಾರ ಇಂದು ಘೋಷಿಸಿದೆ - ಫಿರ್ ಏಕ್ ಬಾರ್, ಮೋದಿ ಸರ್ಕಾರ್! ಈ ಚುನಾವಣೆಯು 'ವಿಕಸಿತ್ ಭಾರತ್' ಮತ್ತು 'ವಿಕಸಿತ್ ಬಿಹಾರ'ಕ್ಕಾಗಿ.ಬಿಹಾರದಲ್ಲಿ ಮೂಲಸೌಕರ್ಯ ಯೋಜನೆಗಳ ಆರಂಭ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 21st, 12:13 pm
ಬಿಹಾರ ರಾಜ್ಯಪಾಲ ಶ್ರೀ ಫಗು ಚೌಹಾಣ್ ಜೀ, ಬಿಹಾರ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ವಿ.ಕೆ.ಸಿಂಗ್ ಜೀ, ಶ್ರೀ ಆರ್.ಕೆ.ಸಿಂಗ್ ಜೀ, ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ ಮತ್ತು ಶಾಸಕರೇ, ಹಾಗು ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ !ಬಿಹಾರದಲ್ಲಿ 14,000 ಕೋ.ರೂ.ಗಳ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರಿಂದ ಶಿಲಾನ್ಯಾಸ
September 21st, 12:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಬಿಹಾರದಲ್ಲಿ 14,000 ಕೋ.ರೂ.ಮೊತ್ತದ ಒಂಭತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದರು ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಮೂಲಕ ಅಂತರ್ಜಾಲ ಸೇವೆ ಒದಗಿಸುವ ಯೋಜನೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.ಬಿಹಾರದಲ್ಲಿ 14,000 ಕೋಟಿ. ರೂ. ಮೌಲ್ಯದ 9 ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ
September 19th, 05:48 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದ ಒಂಬತ್ತು ಹೆದ್ದಾರಿ ಯೋಜನೆಗಳಿಗೆ 2020ರ ಸೆಪ್ಟೆಂಬರ್ 21ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸರಿಯಾದ ಸಂಪರ್ಕವು ಹೆಚ್ಚಿನ ಅಭಿವೃದ್ಧಿಗೆ ಕಾರಣವಾಗಲಿದೆ: ಪ್ರಧಾನಿ ನರೇಂದ್ರ ಮೋದಿ
October 14th, 02:17 pm
ನಮಾಮಿ ಗಾಂಗೆ ಕಾರ್ಯಕ್ರಮದಡಿಯಲ್ಲಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮೊಕಮಾದಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಬಿಹಾರದ ಮೊಕಾಮಾದಲ್ಲಿ 3,769 ಕೋಟಿ ರೂಪಾಯಿ ಮೌಲ್ಯದ ರಸ್ತೆ ಮತ್ತು ಒಳಚರಂಡಿ ಯೋಜನೆಗಳನ್ನು ಅವರು ಪ್ರಾರಂಭಿಸಿದರು.ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಮೋಕಾಮಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ
October 14th, 02:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬಿಹಾರದ ಮೋಕಾಮಾದಲ್ಲಿ ನಮಾಮಿ ಗಂಗೆ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕು ಒಳಚರಂಡಿ; ಮತ್ತು ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳ ಒಟ್ಟು ಅಂದಾಜು 3700 ಕೋಟಿ ರೂಪಾಯಿ ಆಗಿದೆ. ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಶ್ರೇಷ್ಠ ಕವಿ, ರಾಮಧಾರಿ ಸಿಂಗ್ ದಿನಕರ್ ಅವರು ನಿಕಟ ಸಂಪರ್ಕ ಹೊಂದಿದ್ದ ನಾಡಿಗೆ ಆಗಮಿಸಿರುವುದಕ್ಕೆ ತಮಗೆ ಅತೀವ ಸಂತಸವಾಗಿದೆ ಎಂದರು. ಬಿಹಾರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಏನೇನು ಸಾಧ್ಯವೋ ಅದೆಲ್ಲವನ್ನೂ ಮಾಡಲಿವೆ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡಿದರು.ನಾಳೆ ಬಿಹಾರಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ
October 13th, 04:29 pm
ಅಕ್ಟೋಬರ್ 14, 2017 ರಂದು ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.After elections, Bihar would celebrate Diwali twice -PM Modi at Parivatan rallies in Purnea, Forbesganj, Darbhanga
November 02nd, 02:39 pm
Only BJP can protect interests of women & children in Bihar: PM Modi in Purnea
November 02nd, 01:00 pm