ಘನತೆವೆತ್ತ ರಾಣಿ ಎಲಿಜಬೆತ್ ಅವರು ಕೋವಿಡ್‌ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಿ
February 20th, 11:15 am
ಘನತೆವೆತ್ತ ರಾಣಿ ಎಲಿಜಬೆತ್ ಅವರು ಕೋವಿಡ್‌ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.