ಪ್ರಧಾನಮಂತ್ರಿ ಅವರು ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು
May 16th, 08:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿ ಹೇಗ್ ನ ಪ್ಯಾಲೇಸ್ ಹೌಸ್ ಟೆನ್ ಬೋಷ್ನಲ್ಲಿ ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು.ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು
May 15th, 11:35 pm
ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
May 15th, 07:56 am
ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.ನೆದರ್ ಲ್ಯಾಂಡ್ ನ ಘನತೆವೆತ್ತ ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 28th, 06:57 pm
ರಾಣಿ ಮ್ಯಾಕ್ಸಿಮಾ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಅಭಿವೃದ್ಧಿಯಾಗಿ ಹಣಕಾಸಿಗೆ ಸಂಬಂಧಿಸಿದಂತೆ ವಿಶೇಷ ಪ್ರತಿನಿಧಿಯಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ."ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಭೇಟಿಯಾದರು "
June 27th, 09:26 pm
ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್ ನ ರಾಣಿ ವಿಲ್ಲಾ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿಯಾದರು.