Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.ಕಾಂಗ್ರೆಸ್ ಮತ್ತು ಜೆಎಂಎಂಗೆ ಅಭಿವೃದ್ಧಿಯ ಮೂಲಭೂತ ಅಂಶಗಳೂ ಅರ್ಥವಾಗುತ್ತಿಲ್ಲ: ಜೆಮ್‌ಶೆಡ್‌ಪುರದಲ್ಲಿ ಪ್ರಧಾನಿ ಮೋದಿ
May 19th, 11:20 am
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಕ್ರಿಯಾತ್ಮಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಯ ಮಹತ್ವ ಮತ್ತು ಅಪಾಯದಲ್ಲಿರುವ ನಿರ್ಣಾಯಕ ವಿಷಯಗಳನ್ನು ಎತ್ತಿ ತೋರಿಸಿದರು. ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಜಾರ್ಖಂಡ್ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದರು.ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 19th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಕ್ರಿಯಾತ್ಮಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಯ ಮಹತ್ವ ಮತ್ತು ಅಪಾಯದಲ್ಲಿರುವ ನಿರ್ಣಾಯಕ ವಿಷಯಗಳನ್ನು ಎತ್ತಿ ತೋರಿಸಿದರು. ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಜಾರ್ಖಂಡ್ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದರು.ಏಪ್ರಿಲ್ 2023 ರಲ್ಲಿ ರಾಯ್ಬರೇಲಿಯ ಮಾಡರ್ನ್ ರೈಲು ಕೋಚ್ ಫ್ಯಾಕ್ಟರಿ 10,000 ಬೋಗಿಗಳನ್ನು ತಯಾರಿಸಿದ ಹೊಸ ದಾಖಲೆಯನ್ನು ಪ್ರಧಾನಿ ಶ್ಲಾಘಿಸಿದರು
May 05th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2023ರ ಏಪ್ರಿಲ್ ನಲ್ಲಿ ರಾಯ್ ಬರೇಲಿಯ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿ ಪ್ರಾರಂಭವಾದಾಗಿನಿಂದ 10,000 ಬೋಗಿಗಳನ್ನು ತಯಾರಿಸಿದ ಹೊಸ ದಾಖಲೆಯನ್ನು ಶ್ಲಾಘಿಸಿದ್ದಾರೆ.ರಾಯ್ ಬರೇಲಿ ಯ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ
November 02nd, 01:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ರಾಯ್ ಬರೇಲಿಯ ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಾವಿಗೀಡಾದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.ರಾಯ್ ಬರೇಲಿ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಿ
November 01st, 09:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ, ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ಅವಘಡಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.