ಡಾರ್ಜಿಲಿಂಗ್ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರಿಂದ ಸಹಾಯ ನೀಡುವ ಭರವಸೆ
October 05th, 04:18 pm
ಭಾರೀ ಮಳೆ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.