ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ

March 10th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಂಸ್ಥಾಪನಾ ದಿನವಾದ ಇಂದು ಅದರ ಎಲ್ಲಾ ಸಿಬ್ಬಂದಿಗೆ ಶುಭಾಶಯ ಕೋರಿದರು.

ಭಾರತೀಯ ಕರಾವಳಿ ರಕ್ಷಣಾ ಪಡೆ ಸಂಸ್ಥಾಪನಾ ದಿನದಂದು ಶುಭಾಸಯ ಕೋರಿದ ಪ್ರಧಾನಮಂತ್ರಿ

February 01st, 11:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ಕಾವಲು ಪಡೆಯ ಸಂಸ್ಥಾಪನಾ ದಿನದಂದು ಅದರ ಎಲ್ಲಾ ಶ್ರೇಣಿಗಳಿಗೆ ಶುಭಾಶಯ ಕೋರಿದ್ದಾರೆ. ಭಾರತೀಯ ಕರಾವಳಿ ಕಾವಲು ಪಡೆ ನಮ್ಮ ತೀರಗಳಲ್ಲಿ ಸ್ಥಿರವಾದ ರಕ್ಷಣಾಕವಚವಾಗಿ ನಿಂತು ಛಾಪು ಮೂಡಿಸಿದೆ ಮತ್ತು ಕಡಲ ಭದ್ರತೆ, ತ್ವರಿತ ವಿಪತ್ತು ಪ್ರತಿಕ್ರಿಯೆ ಮತ್ತು ನಮ್ಮ ಸಾಗರ ಪರಿಸರ ವ್ಯವಸ್ಥೆಯ ರಕ್ಷಣೆಗೆ ಅವರ ಅಚಲ ಬದ್ಧತೆ ಶ್ಲಾಘನೀಯ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಂಸ್ಥಾಪನಾ ದಿನದಂದು ಅದರ ಕೆಚ್ಚೆದೆಯ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 19th, 09:30 am

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಧೈರ್ಯ, ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಂಸ್ಥಾಪನಾ ದಿನದಂದು ಅವರಿಗೆ ಶುಭಾಶಯ ಕೋರಿದ್ದಾರೆ.

ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

December 20th, 11:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ.

ಬಿ ಎಸ್‌ ಎಫ್ ಸಿಬ್ಬಂದಿಗೆ ಸ್ಥಾಪನಾ ದಿನದ ಶುಭ ಕೋರಿದ ಪ್ರಧಾನಮಂತ್ರಿ

December 01st, 06:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿ ಎಸ್‌ ಎಫ್ ಸ್ಥಾಪನಾ ದಿನದ ಅಂಗವಾಗಿ ಅದರ ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದ್ದಾರೆ. ಬಿಎಸ್‌ಎಫ್ ಭಾರತದ ದೃಢ ಸಂಕಲ್ಪ ಮತ್ತು ಶ್ರೇಷ್ಠ ವೃತ್ತಿಪರತೆಯನ್ನು ಸಂಕೇತಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಅವರು ಕೆಲವು ಅತ್ಯಂತ ಸವಾಲಿನ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಾರೆ. ಅವರ ಶೌರ್ಯದ ಜೊತೆಗೆ, ಅವರ ಮಾನವೀಯ ಮನೋಭಾವವೂ ಅಸಾಧಾರಣವಾಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಸಿ ಆರ್ ಪಿ ಎಫ್ ಸಿಬ್ಬಂದಿಗಳಿಗೆ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶುಭಾಶಯ

July 27th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಸಿ ಆರ್ ಪಿ ಎಫ್ ಸಿಬ್ಬಂದಿಗಳಿಗೆ ಅವರ ಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ. ಸಿ ಆರ್ ಪಿ ಎಫ್ ಸಿಬ್ಬಂದಿಗಳು ಕಠಿಣ ಪರೀಕ್ಷಾರ್ಥ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ, ಧೈರ್ಯ ಮತ್ತು ದೃಢ ಬದ್ಧತೆಯಿಂದ ಛಾಪನ್ನು ಮೂಡಿಸಿದ್ದಾರೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಸಿಐಎಸ್‌ಎಫ್‌ ಸಂಸ್ಥಾಪನಾ ದಿನದ ಅಂಗವಾಗಿ ಸಿಬ್ಬಂದಿಗೆ ಪ್ರಧಾನಮಂತ್ರಿ ಶುಭಾಶಯ

March 10th, 06:55 pm

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ನ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಐಎಸ್ಎಫ್‌ ನ ಎಲ್ಲಾ ಸಿಬ್ಬಂದಿಗೆ ಶುಭ ಕೋರಿದ್ದಾರೆ. ಸಿಐಎಸ್ಎಫ್ ಪಡೆ ಅದರ ವೃತ್ತಿಪರತೆ, ಸಮರ್ಪಣೆ ಮತ್ತು ಶೌರ್ಯಕ್ಕಾಗಿ ಪ್ರಶಂಸಿಸಲ್ಪಟ್ಟಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಅಗತ್ಯ ಮೂಲಸೌಕರ್ಯಗಳನ್ನು ರಕ್ಷಿಸುವ ಮೂಲಕ ಮತ್ತು ಪ್ರತಿದಿನ ಅಸಂಖ್ಯಾತ ಜನರ ಸುರಕ್ಷತೆಯನ್ನು ಖಾತರಿಪಡಿಸುವ ಮೂಲಕ ಅವರು ನಮ್ಮ ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಕರ್ತವ್ಯಕ್ಕೆ ಅವರ ಅಚಲ ಬದ್ಧತೆ ನಿಜವಾಗಿಯೂ ಶ್ಲಾಘನೀಯ ಎಂದು ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಸ್ಥಾಪನಾ ದಿನದಂದು ಭಾರತೀಯ ಕರಾವಳಿ ರಕ್ಷಣಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

February 01st, 09:30 am

ಭಾರತೀಯ ಕರಾವಳಿ ರಕ್ಷಣಾ ಪಡೆಗಳ ಸ್ಥಾಪನಾ ದಿನದಂದು, ನಮ್ಮ ವಿಶಾಲ ಕರಾವಳಿಯನ್ನು ರಕ್ಷಿಸುವಲ್ಲಿನ ಶೌರ್ಯ, ಸಮರ್ಪಣೆ ಮತ್ತು ನಿರಂತರ ಜಾಗರೂಕತೆಗಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯನ್ನು ಶ್ಲಾಘಿಸಿದ್ದಾರೆ. ಸಮುದ್ರ ಭದ್ರತೆಯಿಂದ ವಿಪತ್ತು ಪ್ರತಿಕ್ರಿಯೆಯವರೆಗೆ, ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳಿಂದ ಪರಿಸರ ರಕ್ಷಣೆಯವರೆಗೆ, ಭಾರತೀಯ ಕರಾವಳಿ ರಕ್ಷಣಾ ಪಡೆ ನಮ್ಮ ಸಮುದ್ರಗಳ ಅಸಾಧಾರಣ ಹಾಗೂ ವಿಶೇಷ ರಕ್ಷಕರಾಗಿದ್ದು, ನಮ್ಮ ನೀರು ಮತ್ತು ಜನರ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಪಡೆಯ ವೀರ ಸಿಬ್ಬಂದಿಗೆ ಪ್ರಧಾನಮಂತ್ರಿ ವಂದನೆ

January 19th, 05:18 pm

“ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಂಸ್ಥಾಪನಾ ದಿನದ ಈ ವಿಶೇಷ ಸಂದರ್ಭದಲ್ಲಿ ಪ್ರತಿಕೂಲ ಸಮಯದಲ್ಲಿ ರಕ್ಷಣೆ ನೀಡುವ ವೀರ ಸಿಬ್ಬಂದಿಯ ಶೌರ್ಯ, ಬದ್ಧತೆ ಮತ್ತು ನಿಸ್ವಾರ್ಥ ಸೇವೆಗೆ ನಾವು ವಂದಿಸುತ್ತೇವೆ. ಜೀವ ಉಳಿಸುವಲ್ಲಿ, ವಿಪತ್ತುಗಳಿಗೆ ಸ್ಪಂದಿಸುವಲ್ಲಿ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಅವರ ಅಚಲ ಬದ್ಧತೆ ನಿಜಕ್ಕೂ ಶ್ಲಾಘನೀಯ. ವಿಪತ್ತು ಪ್ರತಿಕ್ರಿಯೆ ಮತ್ತು ನಿರ್ವಹಣೆಯಲ್ಲಿ ಜಾಗತಿಕ ಗುಣಮಟ್ಟವನ್ನು ಸಹ ಎನ್ ಡಿ ಆರ್ ಎಫ್ ನಿಗದಿಪಡಿಸಿದೆ.

ಗಡಿ ಭದ್ರತಾ ಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

December 01st, 08:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಡಿ ಭದ್ರತಾ ಪಡೆಗೆ ಸಂಸ್ಥಾಪನಾ ದಿನದ ಅಂಗವಾಗಿ ಶುಭಾಶಯ ಕೋರಿದರು. ಗಡಿ ಭದ್ರತಾ ಪಡೆಯ ಧೈರ್ಯ, ಸಮರ್ಪಣೆ ಮತ್ತು ಅಸಾಧಾರಣ ಸೇವೆಯು ರಕ್ಷಣಾ ಸೇವೆಯಲ್ಲಿ ನಿರ್ಣಾಯಕವಾಗಿ ಎಂದು ಅವರು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು ಸಿ ಆರ್‌ ಪಿ ಎಫ್ ಸಿಬ್ಬಂದಿಗೆ ಅವರ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ತಿಳಿಸಿದ್ದಾರೆ

July 27th, 10:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಸಿ ಆರ್‌ ಪಿ ಎಫ್ ಸಿಬ್ಬಂದಿಗೆ ಅವರ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಅವರ ಅಚಲವಾದ ಸಮರ್ಪಣೆ ಮತ್ತು ದೇಶಕ್ಕಾಗಿ ನಿರಂತರ ಸೇವೆಯು ನಿಜವಾಗಿಯೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಕೋಸ್ಟ್ ಗಾರ್ಡ್ ಸಂಸ್ಥಾಪನಾ ದಿನದಂದು ಎಲ್ಲಾ ಕೋಸ್ಟ್ ಗಾರ್ಡ್ ಸಿಬ್ಬಂದಿಗೆ ಅವರ ಶುಭ ಹಾರೈಸಿದ ಪ್ರಧಾನಮಂತ್ರಿ

February 01st, 09:43 am

ಕೋಸ್ಟ್ ಗಾರ್ಡ್ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದ್ದಾರೆ.

​​​​​​​ಬಿಎಸ್ ಎಫ್ ಸ್ಥಾಪನಾ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಿ

December 01st, 10:16 am

“ ಈ ಬಿಎಸ್‌ ಎಫ್ ಸ್ಥಾಪನಾ ದಿನದಂದು ನಮ್ಮ ಗಡಿಗಳ ಕಾವಲುಗಾರರಾಗಿ ಗುರುತಿಸಿಕೊಂಡಿರುವ ಈ ಅತ್ಯುತ್ತಮ ಪಡೆಯನ್ನು ಶ್ಲಾಘಿಸುತ್ತೇವೆ. ನಮ್ಮ ರಾಷ್ಟ್ರವನ್ನು ರಕ್ಷಣೆಯಲ್ಲಿ ಅವರ ಶೌರ್ಯ ಮತ್ತು ಅಚಲ ಸ್ಫೂರ್ತಿಯು ಅವರ ಬದ್ಧತೆಗೆ ಸಾಕ್ಷಿಯಾಗಿದೆ. ನೈಸರ್ಗಿಕ ವಿಕೋಪಗಳ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಬಿಎಸ್ಎಫ್ ಪಾತ್ರವನ್ನು ನಾನು ಪ್ರಶಂಸಿಸಲು ಬಯಸುತ್ತೇನೆ.’’

'ಐಟಿಬಿಪಿ'ಯ ಸಂಸ್ಥಾಪನಾ ದಿನದಂದು 'ಐಟಿಬಿಪಿ'ಯ ಅದಮ್ಯ ಚೇತನ ಮತ್ತು ಶೌರ್ಯವನ್ನು ಗೌರವಿಸಿ ವಂದಿಸಿದ ಪ್ರಧಾನಮಂತ್ರಿ

October 24th, 08:58 am

'ಐಟಿಬಿಪಿ'ಯ ಸಂಸ್ಥಾಪನಾ ದಿನದಂದು 'ಐಟಿಬಿಪಿ'ಯ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್.ಎಸ್.ಜಿ) ಸಿಬ್ಬಂದಿಗಳಿಗೆ ಅವರ ಸಂಸ್ಥಾಪನಾ (ರೈಸಿಂಗ್ ) ದಿನದಂದು ಪ್ರಧಾನಮಂತ್ರಿಯವರು ಶುಭಾಶಯ ಕೋರಿದರು

October 16th, 03:47 pm

ರಾಷ್ಟ್ರೀಯ ಭದ್ರತಾ ಪಡೆ (ಎನ್.ಎಸ್.ಜಿ) ಸಿಬ್ಬಂದಿಯ ಸಂಸ್ಥಾಪನಾ (ರೈಸಿಂಗ್) ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿಯವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ ವಾರ್ಷಿಕೋತ್ಸವದಂದು ಅಭಿನಂದನೆ ಸಲ್ಲಿಸಿದರು

July 27th, 06:20 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಆರ್ ಪಿ ಎಫ್ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಲ್ಲಾ ವೀರ ಸಿಆರ್ ಪಿ ಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದರು ಮತ್ತು ನಮ್ಮ ದೇಶದ ಭದ್ರತೆಗೆ ಅವರಲ್ಲಿರುವ ಅಚಲ ಬದ್ಧತೆ ನಿಜವಾಗಿಯೂ ಶ್ಲಾಘನೀಯ ಎಂದು ಹೇಳಿದರು.

64ನೇ ಸಂಸ್ಥಾಪನಾ ದಿನದ ಸ್ಮರಣಾರ್ಥ ಗಡಿ ರಸ್ತೆಗಳ ಸಂಸ್ಥೆ ಯೋಜನೆ ದಂಟಕ್ ಕೈಗೊಂಡಿರುವ ಉಪಕ್ರಮವನ್ನು ಶ್ಲಾಘಿಸಿದ ಪ್ರಧಾನಿ

May 05th, 10:41 am

64ನೇ ಸಂಸ್ಥಾಪನಾ ದಿನದ ಸ್ಮರಣಾರ್ಥ ಗಡಿ ರಸ್ತೆಗಳ ಸಂಸ್ಥೆ ಯೋಜನೆ ದಂತಕ್ ಕೈಗೊಂಡಿರುವ ಉಪಕ್ರಮವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ.

ಇದೇ ಮೊದಲ ಬಾರಿಗೆ ದೆಹಲಿಯಿಂದ ಹೊರಗೆ 'ರೈಸಿಂಗ್ ಡೇ' ಪರೇಡ್ ಆಯೋಜಿಸಿದ್ದಕ್ಕೆ ಸಿಐಎಸ್ ಎಫ್ ಗೆ ಪ್ರಧಾನ ಮಂತ್ರಿ ಶ್ಲಾಘನೆ

March 13th, 10:52 am

ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ 'ರೈಸಿಂಗ್ ಡೇ' ಆಯೋಜಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ-CISFನ್ನು ಶ್ಲಾಘಿಸಿದ್ದಾರೆ.

​​​​​​​ಕರಾವಳಿ ಕಾವಲು ಪಡೆ ಸಂಸ್ಥಾಪನಾ ದಿನದ ಅಂಗವಾಗಿ ಕರಾವಳಿ ಕಾವಲು ಪಡೆ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

February 01st, 09:21 am

ಕರಾವಳಿ ಕಾಲುಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಕರಾವಳಿ ಕಾವಲು ಪಡೆ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸಂಸ್ಥಾಪನಾ ದಿನ: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ

January 19th, 11:30 am

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.