ಚಲನಚಿತ್ರ ಜಗತ್ತಿನಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 15th, 09:35 pm
ಚಲನಚಿತ್ರ ಜಗತ್ತಿನಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗುತ್ತಿರುವ ನಟ ರಜನಿಕಾಂತ್ ಗೆ ಪ್ರಧಾನಮಂತ್ರಿ ಅಭಿನಂದನೆ
April 01st, 11:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗಲಿರುವ ನಟ ರಜನಿಕಾಂತ್ ಅವರನ್ನು ಅಭಿನಂದಿಸಿದ್ದಾರೆ.