ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

November 01st, 02:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.