ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಎತ್ತರ ಜಿಗಿತ T47 ಈವೆಂಟ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ರಾಂಪಾಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
October 23rd, 06:20 pm
ಚೀನಾದ ಹ್ಯಾಂಗ್ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನ ಪುರುಷರ ಎತ್ತರ ಜಿಗಿತ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರಾಂಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.