'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.Today, the mantra of the country is – Ek Bharat, Shreshtha Bharat: PM Modi
December 25th, 03:05 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.PM addresses Gurpurab celebrations of Guru Nanak Dev Ji at Gurudwara Lakhpat Sahib, Gujarat
December 25th, 12:09 pm
Addressing Gurpurab celebrations of Guru Nanak Dev Ji at Gurudwara Lakhpat Sahib in Gujarat via video conferencing, PM Modi said that efforts were being made at every level for the message of Guru Nanak Dev Ji to reach the whole world. The countrymen had been wishing for easy access to Kartarpur Sahib. In 2019, our government completed the work of the Kartarpur Corridor, he added.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.‘ಮರುಭೂಮಿಯಾಗುವಿಕೆ, ಭೂ ಸವಕಳಿ ಮತ್ತು ಬರ ಕುರಿತಂತೆ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಂವಾದ’ ಉದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಪ್ರಧಾನ ಭಾಷಣ
June 14th, 07:36 pm
ಭೂಮಿ ಎಲ್ಲರ ಜೀವನ ಮತ್ತು ಜೀವನೋಪಾಯ ಬೆಂಬಲಿಸುವ ಮೂಲ ಆಧಾರಸ್ತಂಭವಾಗಿದೆ ಮತ್ತು ನಾವೆಲ್ಲರೂ ಅರ್ಥಮಾಡಿಕೊಂಡಿರುವಂತೆ ಜೀವ ಜಾಲ ಒಂದಕ್ಕೊಂದು ಸಂಬಂಧ ಹೊಂದಿರುವ ವ್ಯವಸ್ಥೆಯಾಗಿದೆ. ದುಃಖಕರವೆಂದರೆ, ಭೂಸವಕಳಿ ಇಂದು ವಿಶ್ವದ ಮೂರನೇ ಎರಡರಷ್ಟು ಪ್ರದೇಶವನ್ನು ಬಾಧಿಸುತ್ತಿದೆ. ಯಾರೂ ಅದನ್ನು ಪರೀಕ್ಷಸದೆ ಬಿಟ್ಟರೆ, ನಮ್ಮ ಸಮಾಜಗಳು, ಆರ್ಥಿಕತೆ, ಆಹಾರಭದ್ರತೆ, ಆರೋಗ್ಯ, ಸುರಕ್ಷತೆ ಮತ್ತು ಗುಣಮಟ್ಟದ ಜೀವನದ ಮೂಲ ತಳಹದಿಯನ್ನೇ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ನಾವು ಭೂಮಿಯ ಮೇಲಿನ ಮತ್ತು ಅದರ ಸಂಪನ್ಮೂಲಗಳ ಮೇಲಿನ ಒತ್ತಡವನ್ನು ತಗ್ಗಿಸಬೇಕಾಗಿದೆ. ಸ್ಪಷ್ಟವಾಗಿ ಹೇಳಬೇಕೆಂದರೆ ನಮ್ಮ ಮುಂದೆ ಸಾಕಷ್ಟು ಕಾರ್ಯಗಳು ಇವೆ. ಆದರೆ ನಾವು ಅವೆಲ್ಲವನ್ನೂ ಮಾಡಬೇಕಿದೆ. ನಾವೆಲ್ಲರೂ ಒಗ್ಗೂಡಿ ಆ ಕೆಲಸ ಮಾಡಬೇಕಿದೆ.‘ಮರುಭೂಮಿಕರಣ, ಭೂ ಸವಕಳಿ ಮತ್ತು ಬರ ಕುರಿತಂತೆ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಂವಾದ’ ಉದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಪ್ರಧಾನ ಭಾಷಣ
June 14th, 07:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ “ಮರುಭೂಮಿಕರಣ, ಭೂಸವಕಳಿ ಮತ್ತು ಬರ ಕುರಿತಂತೆ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಂವಾದ’ ಉದ್ದೇಶಿಸಿ ಪ್ರಧಾನ ಭಾಷಣ ಮಾಡಿದರು. ಮರುಭೂಮಿಕರಣ ನಿಗ್ರಹ ಕುರಿತ ವಿಶ್ವ ಸಂಸ್ಥೆಯ ಸದಸ್ಯರಾಷ್ಟ್ರಗಳ ಸಮಾವೇಶ (ಯುಎನ್ ಸಿಸಿಡಿ) 14ನೇ ಅಧಿವೇಶನದ ಅಧ್ಯಕ್ಷರಾಗಿ ತಮ್ಮ ಸಾಮರ್ಥ್ಯದಲ್ಲಿ ಅವರು ಆರಂಭಿಕ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.One has to keep up with the changing times and embrace global best practices: PM
December 15th, 02:40 pm
PM Modi unveiled various developmental projects in Gujarat. Speaking about the farm laws, PM Modi said, Farmers are being misled about the agriculture reforms. He pointed out that the agriculture reforms that have taken place is exactly what farmer bodies and even opposition parties have been asking over the years.PM unveils key projects in Gujarat
December 15th, 02:30 pm
Prime Minister Shri Narendra Modi today unveiled various developmental projects in Gujarat.These projects include a desalination plant, a hybrid renewable energy park, and a fully mated milk processing and packing plant. The Chief Minister of Gujarat was present on the occasion.ಡಿಸೆಂಬರ್ 15ರಂದು ಕಚ್ ಗೆ ಪ್ರಧಾನಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
December 13th, 06:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಕಚ್ ನ ಧೋರ್ಡೋಗೆ 2020ರ ಜನವರಿ 15ರಂದು ಭೇಟಿ ನೀಡಲಿದ್ದು, ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿವೆ. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ. ಪ್ರಧಾನಮಂತ್ರಿ ವೈಟ್ ರಾನ್ ಗೆ ಭೇಟಿ ನೀಡಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.ತೇಕನ್ಪುರದಲ್ಲಿ ಡಿಜಿಪಿ / ಐಜಿಪಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 08th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.ತೇಕನ್ಪುರಕ್ಕೆ ಆಗಮಿಸಿದ ಪ್ರಧಾನಿ, ಡಿಜಿಪಿಗಳು ಮತ್ತು ಐಜಿಪಿಗಳ ಸಮಾವೇಶದಲ್ಲಿ ಭಾಗಿ
January 07th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶಕ್ಕಾಗಿ ಇಂದು ಮಧ್ಯಪ್ರದೇಶದ ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಗೆ ಆಗಮಿಸಿದರು.ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ವಾರ್ಷಿಕ ಡಿ.ಜಿ.ಪಿ. ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ
January 06th, 01:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ತೇಕನ್ಪುರದಲ್ಲಿನ ಬಿ.ಎಸ್.ಎಫ್. ಅಕಾಡಮಿಯಲ್ಲಿ ಜನವರಿ 7 ಮತ್ತು 8ರಂದು ನಡೆಯಲಿರುವ ಡಿಜಿಪಿಗಳು ಮತ್ತು ಐಜಿಪಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ
November 27th, 12:19 pm
ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು.Social Media Corner 23 May 2017
May 23rd, 08:25 pm
Your daily dose of governance updates from Social Media. Your tweets on governance get featured here daily. Keep reading and sharing!ಪ್ರಧಾನಿ ಇಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ ; ಮಂಗಳವಾರ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ
May 22nd, 12:18 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಎರಡು ದಿನ ಭೇಟಿ ನೀಡಲಿದ್ದಾರೆ. ಇಂದು ಕಚ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಹಾಕಲಿದ್ದಾರೆ. ಮಂಗಳವಾರ, ಮೇ 23ರಂದು , ಪ್ರಧಾನ ಮಂತ್ರಿ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.