ಇಂಡಿಯಾ ಚಿಪ್ ಲಿಮಿಟೆಡ್‌ನ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
February 21st, 05:30 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜಿ, ಜಿತಿನ್ ಪ್ರಸಾದ ಜಿ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರೆ, ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಬಿಸಿನೆಸ್ ಗ್ರೂಪ್ ಅಧ್ಯಕ್ಷರಾದ ಬಾಬ್ ಚೆನ್, ಎಚ್‌ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷರಾದ ರೋಶ್ನಿ ನಾಡರ್ ಜಿ, ಕಾರ್ಯಕ್ರಮದಲ್ಲಿ ಹಾಜರಿರುವ ಉದ್ಯಮ ಮುಖಂಡರೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಉತ್ತರಪ್ರದೇಶದಲ್ಲಿ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ನಡೆದ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ನಂತರ, ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗುವತ್ತ ಭಾರತದ ಪ್ರಯಾಣ ಸಾಗಿದೆ, ಈ ಸಮಾರಂಭವು ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.Cabinet approves Rs.7,280 Crore for Sintered Rare Earth Permanent Magnets Scheme
November 26th, 04:25 pm
The Union Cabinet, chaired by PM Modi, has approved the 'Scheme to Promote Manufacturing of Sintered Rare Earth Permanent Magnets' with an outlay of Rs. 7,280 crore. The initiative aims to establish 6,000 MTPA of integrated Rare Earth Permanent Magnet manufacturing in India, boosting self-reliance and strengthening India's position in the global market.