ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರವಿಕಾಂತ್
July 18th, 10:25 pm
ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಾವು ರಚಿಸಿರುವ 'Leading from the Back – To Achieve the Impossible' ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.