​​​​​​​ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ಶಾಟ್ಪುಟ್ ಅಥ್ಲೀಟ್ ರವಿ ರೊಂಗಾಲಿ ಅವರಿಗೆ ಪ್ರಧಾನಿ ಅಭಿನಂದನೆ

October 24th, 09:37 pm

ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪುರುಷರ ಶಾಟ್ಪುಟ್ F40 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶಾಟ್ಪುಟ್ ಅಥ್ಲೀಟ್ ರವಿ ರೊಂಗಾಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.