ಕಚ್ಚಾ ಸೆಣಬಿಗೆ 2026-27ರ ಹಂಗಾಮಿನ ಕನಿಷ್ಠ ಬೆಂಬಲ ಬೆಲೆಗೆ ಸಂಪುಟದ ಅನುಮೋದನೆ
February 24th, 04:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026-27ನೇ ಸಾಲಿನ ಮಾರುಕಟ್ಟೆ ಋತುವಿಗಾಗಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಗೆ (ಎಂ ಎಸ್ ಪಿ) ಇಂದು ಅನುಮೋದನೆ ನೀಡಿದೆ.2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ
January 22nd, 03:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ.