ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಪ್ರಧಾನಮಂತ್ರಿ ಅಕ್ಟೋಬರ್ 8-9ರಂದು ಮಹಾರಾಷ್ಟ್ರಕ್ಕೆ ಭೇಟಿ
October 07th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಕ್ಟೋಬರ್ 8-9 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನವಿ ಮುಂಬೈ ತಲುಪಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನ ಮಂತ್ರಿ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗೆ ಸಂಪುಟದ ಅನುಮೋದನೆ
March 19th, 04:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ 'ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ'ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ:2025ರ ಡಿಜಿಟಲ್ ಟ್ರಾನ್ಸ್‌ಫರ್ಮೇಷನ್ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಶ್ಲಾಘಿಸಿದ ಪ್ರಧಾನಮಂತ್ರಿ
March 16th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಜಿಟಲ್ ಪರಿವರ್ತನಾ (ಟ್ರಾನ್ಸ್ ಫರ್ಮೇಷನ್) ಪ್ರಶಸ್ತಿ 2025 ಅನ್ನು ಗೆದ್ದಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ ) ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆರ್ ಬಿ ಐ, ದೇಶೀಯವಾಗಿ ತನ್ನ ಇನ್ ಹೌಸ್ ಡೆವಲಪರ್ ತಂಡದ ಮೂಲಕ ಅಭಿವೃದ್ಧಿಪಡಿಸಿರುವ ಪ್ರವಾಹ್ ಮತ್ತು ಸಾರಥಿ – ನವೀನ ಡಿಜಿಟಲ್ ಉಪಕ್ರಮಗಳನ್ನು ಗುರುತಿಸಿರುವ ಲಂಡನ್ ನಲ್ಲಿರುವ ಯುನೈಟೆಡ್ ಕಿಂಗ್ಡಮ್ ನ ಕೇಂದ್ರ ಬ್ಯಾಂಕ್, ಆರ್ ಬಿ ಐ ಗೆ ಡಿಜಿಟಲ್ ಪರಿವರ್ತನಾ ಪ್ರಶಸ್ತಿ 2025 ನೀಡಿ ಗೌರವಿಸಿದೆ.ಮಾರಿಷಸ್ ಗೆ ಪ್ರಧಾನಮಂತ್ರಿಯವರ ಭೇಟಿ: ಫಲಪ್ರದತೆಯ ವಿವರ
March 12th, 01:56 pm
ಗಡಿಯಾಚೆಗಿನ ವಹಿವಾಟುಗಳಿಗೆ ಸ್ಥಳೀಯ ಕರೆನ್ಸಿಗಳ (ಭಾರತೀಯ ರೂಪಾಯಿ ಅಥವಾ ಮಾರಿಷಿಯನ್ ರೂಪಾಯಿ) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನೀತಿ ಚೌಕಟ್ಟು ರೂಪಿಸಲು ʻಭಾರತೀಯ ರಿಸರ್ವ್ ಬ್ಯಾಂಕ್ʼ ಮತ್ತು ʻಬ್ಯಾಂಕ್ ಆಫ್ ಮಾರಿಷಸ್ʼ ನಡುವೆ ಒಪ್ಪಂದ.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ಭಾರತದ ಫಿನ್‌ಟೆಕ್ ಪರಿಸರ ವ್ಯವಸ್ಥೆಯು ಇಡೀ ಪ್ರಪಂಚದ ಜೀವನವನ್ನು ಸುಲಭಗೊಳಿಸುತ್ತದೆ: ಮುಂಬೈನ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪ್ರಧಾನಿ ಮೋದಿ
August 30th, 12:00 pm
ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪಿಎಂ ಮೋದಿ ಅವರು ಭಾರತದ ಫಿನ್‌ಟೆಕ್ ಕ್ರಾಂತಿಯನ್ನು ಎತ್ತಿ ತೋರಿಸಿದರು, ಆರ್ಥಿಕ ಸೇರ್ಪಡೆ, ತ್ವರಿತ ಅಳವಡಿಕೆ ಮತ್ತು ಜಾಗತಿಕ ನಾವೀನ್ಯತೆಗಳ ಮೇಲೆ ಅದರ ಪ್ರಭಾವವನ್ನು ಪ್ರದರ್ಶಿಸಿದರು. ಜನ್ ಧನ್ ಯೋಜನೆ ಮತ್ತು ಪಿಎಂ ಸ್ವನಿಧಿ ಮೂಲಕ ಮಹಿಳೆಯರ ಸಬಲೀಕರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಪ್ರವೇಶವನ್ನು ಪರಿವರ್ತಿಸುವವರೆಗೆ, ಫಿನ್‌ಟೆಕ್ ಭಾರತದ ಆರ್ಥಿಕತೆ ಮತ್ತು ಜೀವನದ ಗುಣಮಟ್ಟವನ್ನು ಮರುರೂಪಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು
August 30th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ವಾಕ್ ಥ್ರೋ ನಡೆಸಿದರು. ಜಿಎಫ್ಎಫ್ ಉತ್ಸವವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್ ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸಿವೆ. ಇದು ಫಿನ್ ಟೆಕ್ ನಲ್ಲಿ ಭಾರತದ ದಾಪುಗಾಲುಗಳನ್ನು ಪ್ರದರ್ಶಿಸುವ ಮತ್ತು ಕ್ಷೇತ್ರದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದಲ್ಲಿ ಸರ್ಕಾರ ಕೆಲಸ ಮಾಡಿದೆ: ಪ್ರಧಾನಿ ಮೋದಿ
April 01st, 11:30 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ, ಪ್ರಧಾನಮಂತ್ರಿ
April 01st, 11:00 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ "ಎ+" ರೇಟಿಂಗ್ ಪಡೆದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು
September 01st, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ (ಜಾಗತಿಕ ಹಣಕಾಸು ಕೇಂದ್ರ) ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ 'ಎ+' ರೇಟಿಂಗ್ ಪಡೆದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ. ಎ+ ರೇಟಿಂಗ್ ಪಡೆದ ಮೂವರು ಕೇಂದ್ರ ಬ್ಯಾಂಕ್ ಗವರ್ನರ್ ಗಳ ಪಟ್ಟಿಯಲ್ಲಿ ಶ್ರೀ ದಾಸ್ ಅಗ್ರಸ್ಥಾನದಲ್ಲಿದ್ದಾರೆ.1,514 ಪಟ್ಟಣ ಸಹಕಾರಿ ಬ್ಯಾಂಕ್ಗಳನ್ನು ಬಲಪಡಿಸುವ ಆರ್ಬಿಐ ಸೂಚನೆಗಳನ್ನು ಪ್ರಧಾನಮಂತ್ರಿಯವರು ಸ್ವಾಗತಿಸಿದ್ದಾರೆ
June 10th, 04:03 pm
1,514 ಪಟ್ಟಣ ಸಹಕಾರಿ ಬ್ಯಾಂಕ್ಗಳನ್ನು ಬಲಪಡಿಸುವ ಆರ್ಬಿಐ ಸೂಚನೆಗಳನ್ನು ಸ್ವಾಗತಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ 2023 ರಲ್ಲಿ 'ವರ್ಷದ ಗವರ್ನರ್' ಪ್ರಶಸ್ತಿಗಾಗಿ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.
March 17th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರೀಯ ಬ್ಯಾಂಕಿಂಗ್ ಪ್ರಶಸ್ತಿಗಳು 2023ರಲ್ಲಿ 'ವರ್ಷದ ಗವರ್ನರ್' ಪ್ರಶಸ್ತಿಗೆ ಭಾಜನರಾದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ.ಭಾರತ ಮತ್ತು ಸಿಂಗಾಪುರದ ನಡುವಿನ UPI-PayNow ಸಂಪರ್ಕದ ಉದ್ಘಾಟನಾ ಸಮಾರಂಭದಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್
February 21st, 11:00 am
ಭಾರತದ ಯೂನಿಫೈಡ್ ಪೆಮೆಂಟ್ ಇಂಟರ್ಫೇಸ್ (UPI) ಮತ್ತು ಸಿಂಗಾಪುರದ ಪೆ ನೌ ನಡುವಿನ ವಾಸ್ತವ ಪಾವತಿ ಸಂಪರ್ಕದ ಉದ್ಘಾಟನಾ ಸಮಾರಂಭದಲ್ಲಿ ವರ್ಚುವಲ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮತ್ತು ಸಿಂಗಾಪುರ ಪ್ರಧಾನಿ ಶ್ರೀ ಲೀ ಸಿಯೆನ್ ಲೂಂಗ್ ಭಾಗವಹಿಸಿದರು. ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಶ್ರೀ ರವಿ ಮೆನನ್ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಿ ಪರಸ್ಪರ ಗಡಿಯಾಚೆಗಿನ ವಹಿವಾಟು ಮಾಡಿದರು.