ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 31st, 12:16 pm
ಅಶ್ವಿನಿ ವೈಷ್ಣವ್ ಜೀ ಸೇರಿದಂತೆ ಕೇಂದ್ರ ಸರ್ಕಾರದ ನನ್ನ ಗೌರವಾನ್ವಿತ ಸಹೋದ್ಯೋಗಿಗಳೇ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಜೀ; ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ; ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್; ನನ್ನ ಇತರ ಸಂಪುಟ ಸಹೋದ್ಯೋಗಿಗಳೇ; ರಾಜ್ಯಗಳ ಉಪ ಮುಖ್ಯಮಂತ್ರಿಗಳು; ಮಂತ್ರಿಗಳು; ಸಂಸತ್ ಸದಸ್ಯರು; ಮತ್ತು ದೇಶದಾದ್ಯಂತದ ಇತರ ಸಾರ್ವಜನಿಕ ಪ್ರತಿನಿಧಿಗಳು, ಮಹಿಳೆಯರೇ ಮತ್ತು ಮಹನೀಯರೇ!ವಿಡಿಯೋ ಕಾನ್ಪರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
August 31st, 11:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿಯವರ ‘ಭಾರತದಲ್ಲೇ ತಯಾರಿಸು - ಮೇಕ್ ಇನ್ ಇಂಡಿಯಾ’ ಮತ್ತು ಸ್ವಾವಲಂಬಿ ಭಾರತ” ದೃಷ್ಟಿಕೋನದ ಮಹತ್ವ ಕುರಿತು ಬೆಳಕು ಚೆಲ್ಲಿದರು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರ್‌ಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತಿದೆ. ಈ ಮೂರು ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕ ವ್ಯವಸ್ಥೆಗೆ ಪುಷ್ಟಿ ನೀಡಲಿದೆ.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 20ರಂದು ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿಎಸ್) ಗೆ ಚಾಲನೆ
October 18th, 04:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉತ್ತರ ಪ್ರದೇಶದ ಸಾಹಿಬಾಬಾದ್ ರಾಪಿಡ್ಎಕ್ಸ್ ನಿಲ್ದಾಣದಲ್ಲಿ ಅಕ್ಟೋಬರ್ 20 ರಂದು ಬೆಳಿಗ್ಗೆ 11:15 ಕ್ಕೆ ಉದ್ಘಾಟಿಸಲಿದ್ದಾರೆ. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಆರಂಭದ ಅಂಗವಾಗಿ ಅವರು ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ರಾಪಿಡ್‌ಎಕ್ಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಅವರು ಸಾಹಿಬಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಅಲ್ಲಿ ಅವರು ದೇಶದಲ್ಲಿ ಆರ್‌ಆರ್‌ಟಿಎಸ್ ಅನ್ನು ಆರಂಭಿಸುತ್ತಿರುವ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಅವರು ಬೆಂಗಳೂರು ಮೆಟ್ರೋದ ಪೂರ್ವ ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.Double engine government knows how to set big goals and achieve them: PM Modi
December 28th, 01:49 pm
PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ
December 28th, 01:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
November 25th, 01:06 pm
ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....ಉತ್ತರಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್, ಶ್ರೀ ಸಂಜೀವ್ ಬಲಿಯಾನ್, ಶ್ರೀ ಎಸ್.ಪಿ.ಸಿಂಗ್ ಬಘೇಲಾ ಮತ್ತು ಶ್ರೀ ಬಿ.ಎಲ್. ವರ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ದೆಹಲಿ ದೊಡ್ಡ ಆರ್ಥಿಕ ರಾಷ್ಟ್ರದ ರಾಜಧಾನಿಯಾಗಿ, 130 ಕೋಟಿ ಜನರ ವ್ಯೂಹಾತ್ಮಕ ಶಕ್ತಿಕೇಂದ್ರವಾಗಿದ್ದು, ಅದರ ಭವ್ಯತೆ ಸ್ಪಷ್ಟವಾಗಿರಬೇಕು:ಪ್ರಧಾನಮಂತ್ರಿ
December 28th, 11:03 am
ದೇಶದ ಪ್ರತಿಯೊಂದು ನಗರವೂ ಅದು ದೊಡ್ಡದೇ ಇರಲಿ, ಇಲ್ಲ ಚಿಕ್ಕದೇ ಆಗಿರಲಿ ಅದು ದೇಶದ ಭಾರತದ ಆರ್ಥಿಕತೆಯ ತಾಣವಾಗಿದೆ, ಆದಾಗ್ಯೂ ದೆಹಲಿ ರಾಷ್ಟ್ರೀಯ ರಾಜಧಾನಿಯಾಗಿ 21ನೇ ಶತಮಾನದ ಭವ್ಯತೆಯನ್ನು ಪ್ರತಿಬಿಂಬಿಸಬೇಕು ಮತ್ತು ವಿಶ್ವದಲ್ಲಿ ತನ್ನ ಅಸ್ತಿತ್ವವನ್ನು ಪ್ರತಿಪಾದಿಸಬೇಕು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೇಳಿದ್ದಾರೆ. ಈ ಹಳೆಯ ನಗರವನ್ನು ಆಧುನೀಕರಿಸಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಪ್ರಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆಯನ್ನು ಉದ್ಘಾಟಿಸಿ, ದೆಹಲಿ ಮೆಟ್ರೋದ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.PM Elaborates ‘Ek Bharat Shreshtha Bharat’ Through Consolidation of Systems and Processes
December 28th, 11:02 am
The Prime Minister, Shri Narendra Modi, while inaugurating the first-ever driverless Metro operations today also launched the expansion of National Common Mobility Card to the Airport Express Line of Delhi Metro.Urbanization should not be seen as a challenge but used as an opportunity: PM Modi
December 28th, 11:01 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.PM inaugurates India’s first-ever driverless train operations on Delhi Metro’s Magenta Line
December 28th, 11:00 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.