ಕೊರಿಯಾ ಗಣರಾಜ್ಯದ ಅಧ್ಯಕ್ಷರ ವಿಶೇಷ ರಾಯಭಾರಿಗಳ ನಿಯೋಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು
July 17th, 06:40 pm
ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಲೀ ಜೇ ಮ್ಯುಂಗ್ ಅವರ ವಿಶೇಷ ರಾಯಭಾರಿ ಶ್ರೀ ಕಿಮ್ ಬೂ ಕ್ಯೂಮ್ ನೇತೃತ್ವದ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 18th, 03:17 pm
ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 20th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಯೂನ್ ಸುಕ್ ಯೆಲ್ ಅವರನ್ನು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದರು.ಆರ್ ಆರ್ ಆರ್ ಚಿತ್ರದ ನಾಟು ನಾಟು ನೃತ್ಯವನ್ನು ಮಾಡಿದ ಕೊರಿಯನ್ ರಾಯಭಾರಿ ಕಚೇರಿ ಸಿಬ್ಬಂದಿ
February 26th, 11:09 am
ಭಾರತದಲ್ಲಿರುವ ಕೊರಿಯನ್ ರಾಯಭಾರ ಕಚೇರಿ ಸಿಬ್ಬಂದಿ ಆರ್ ಆರ್ ಆರ್ ಚಿತ್ರದ ನಾಟು ನಾಟು ನೃತ್ಯವನ್ನು ಮಾಡಿ ಟ್ವಿಟ್ಟರ್ ನಲ್ಲಿ ಇತ್ತೀಚೆಗೆ ಹಂಚಿಕೊಂಡರು. ಇದನ್ನು ನೋಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದನ್ನು ಉತ್ಸಾಹಭರಿತ ಮತ್ತು ಸೊಗಸಾದ ತಂಡ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.ದಕ್ಷಿಣ ಕೊರಿಯಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀಯೂನ್ ಸುಕ್-ಯೋಲ್ ಅವರಿಗೆ ಸದಾಶಯ ಮತ್ತು ಶುಭಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ
May 10th, 12:52 pm
ದಕ್ಷಿಣ ಕೊರಿಯಾ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ ಘನತೆವೆತ್ತ ಶ್ರೀ ಯೂನ್ ಸುಕ್-ಯೋಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸದಾಶಯ ಹಾಗು ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಚುನಾಯಿತರಾದ ಘನತೆವೆತ್ತ ಯುನ್ ಸುಕ್-ಯೋಲ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಸಂಭಾಷಿಸಿದರು
March 17th, 02:50 pm
ಕೊರಿಯಾ ಗಣರಾಜ್ಯದ ಅಧ್ಯಕ್ಷರಾಗಿ ಚುನಾಯಿತರಾದ ಘನತೆವೆತ್ತ ಯುನ್ ಸುಕ್-ಯೋಲ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ದೂರವಾಣಿ ಮೂಲಕ ಸಂಭಾಷಿಸಿದರು.