ರಿಪಬ್ಲಿಕ್ ಟಿವಿ ಶೃಂಗ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 10:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು ರಿಪಬ್ಲಿಕ್ ಟಿ.ವಿ. ಶೃಂಗ ಉದ್ದೇಶಿಸಿ ಭಾಷಣ ಮಾಡಿದರು. ಮುಂಬೈನ ಆಸ್ಪತ್ರೆಯಲ್ಲಿ ನಿನ್ನೆ ಅಗ್ನಿ ಆಕಸ್ಮಿಕದಲ್ಲಿ ಆದ ಪ್ರಾಣ ಹಾನಿಗೆ ಅವರು ಸಂತಾಪ ಸೂಚಿಸಿದರು.