ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 03:44 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ
October 08th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.ವಿಶ್ವ ಪರಿಸರ ದಿನದಂದು, ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ವಿಶೇಷ ಮರ ನೆಡುವ ಅಭಿಯಾನದ ನೇತೃತ್ವ ವಹಿಸಲಿರುವ ಪ್ರಧಾನಮಂತ್ರಿ
June 04th, 01:20 pm
ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ.PM’s speech at the Demonstration of Retrofit Electric Bus at Parliament House
December 21st, 02:43 pm
PM attends function for the Demonstration of Retrofit Electric Bus at Parliament House
December 21st, 02:42 pm