Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು
March 27th, 09:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಸಂಭವನೀಯ ಪರಿಣಾಮಗಳ ಕುರಿತು ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು.ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 16th, 01:30 pm
ಇದೀಗ ಸ್ಟಾರ್ಟಪ್ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್‌ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.ಪ್ರಧಾನಮಂತ್ರಿ ಅವರಿಂದ ನವದೆಹಲಿಯಲ್ಲಿ ಆಗಸ್ಟ್ 7ರಂದು ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ
August 06th, 12:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 7 ರಂದು ಬೆಳಿಗ್ಗೆ 9 ಗಂಟೆಗೆ ನವದೆಹಲಿಯ ಐಸಿಎಆರ್ ಪುಸಾದಲ್ಲಿ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಜಿನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 09th, 06:38 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಜೀನೋಮ್ಇಂಡಿಯಾ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ
January 09th, 05:53 pm
ಜೀನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು, ಭಾರತ ಇಂದು ಸಂಶೋಧನಾ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಜೀನೋಮ್ ಇಂಡಿಯಾ ಯೋಜನೆಗೆ 5 ವರ್ಷಗಳ ಹಿಂದೆ ಅನುಮೋದನೆ ನೀಡಲಾಗಿತ್ತು, ಕೋವಿಡ್ ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ ನಮ್ಮ ವಿಜ್ಞಾನಿಗಳು ಶ್ರದ್ಧೆಯಿಂದ ಕೆಲಸ ಮಾಡಿ ಯೋಜನೆಯನ್ನು ಪೂರ್ಣಗೊಳಿಸಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಡಿಬಿಟಿ-ಬ್ರಿಕ್ ನಂತಹ 20ಕ್ಕೂ ಹೆಚ್ಚು ಹೆಸರಾಂತ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. 10,000 ಭಾರತೀಯರ ಜೀನೋಮ್ ಅನುಕ್ರಮಗಳನ್ನು ಒಳಗೊಂಡಿರುವ ದತ್ತಾಂಶವು ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು.Serving the people of Andhra Pradesh is our commitment: PM Modi in Visakhapatnam
January 08th, 05:45 pm
PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು
January 08th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.