Ending TMC’s Maha Jungle Raj and bringing BJP’s good governance is essential: PM Modi in Singur, West Bengal
January 18th, 03:35 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”PM Modi addresses a massive public rally in Singur, Hooghly, West Bengal
January 18th, 03:32 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ರಾಷ್ಟ್ರೀಯ ಗೀತೆ "ವಂದೇ ಮಾತರಂ" ನ 150ನೇ ವರ್ಷದ ಸ್ಮರಣಾರ್ಥ ವರ್ಷಪೂರ್ತಿ ವಿಶೇಷ ಆಚರಣೆಯನ್ನು ನವೆಂಬರ್ 7, 2025 ರಂದು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ
November 06th, 02:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 7, 2025 ರಂದು ಬೆಳಿಗ್ಗೆ 9:30ರ ಸುಮಾರಿಗೆ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂ ನ ವರ್ಷಪೂರ್ತಿ ಸ್ಮರಣಾರ್ಥ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ರಿಷಿ ಬಂಕಿಮ್ ಚಂದ್ರ ಚಟ್ಟೊಪಾಧ್ಯಾಯ ಜಯಂತಿ ಹಿನ್ನೆಲೆ: ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
June 27th, 12:33 pm
ರಿಷಿ ಬಂಕಿಮ್ ಚಂದ್ರ ಚಟ್ಟೊಪಾಧ್ಯಾಯ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.