ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ
June 10th, 11:50 pm
ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.PM Modi expresses gratitude to world leaders for birthday wishes
September 17th, 03:03 pm
The Prime Minister Shri Narendra Modi expressed his gratitude to the world leaders for greetings on his 75th birthday, today.ಯುನೈಟೆಡ್ ಕಿಂಗ್ಡಮ್ ಮಾಜಿ ಪ್ರಧಾನಮಂತ್ರಿ, ಶ್ರೀ ರಿಷಿ ಸುನಕ್ ಮತ್ತು ಅವರ ಕುಟುಂಬದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
February 18th, 10:49 pm
ಯುನೈಟೆಡ್ ಕಿಂಗ್ಡಮ್ ಮಾಜಿ ಪ್ರಧಾನಮಂತ್ರಿ, ಶ್ರೀ ರಿಷಿ ಸುನಕ್ ಮತ್ತು ಅವರ ಕುಟುಂಬದವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ರಿಷಿ ಸುನಕ್ ಅವರ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿಯವರು
July 05th, 07:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಯುನೈಟೆಡ್ ಕಿಂಗ್ಡಮ್ ನಲ್ಲಿ ಸಾರ್ವತ್ರಿಕ ಚುನಾವಣೆಯ ನಂತರ ಅಧಿಕಾರದಿಂದ ಕೆಳಗಿಳಿದ ಯುನೈಟೆಡ್ ಕಿಂಗ್ಡಮ್ ನ ಮಾಜಿ ಪ್ರಧಾನಿ, ಶ್ರೀ ರಿಷಿ ಸುನಕ್ ಅವರಿಗೆ ಅವರ ನಾಯಕತ್ವ ಮತ್ತು ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ನಡುವಿನ ಬಾಂಧವ್ಯದ ಉತ್ತಮಿಕೆಗೆ ನೀಡಿದ ಕೊಡುಗೆಗಾಗಿ ಧನ್ಯವಾದ ಅರ್ಪಿಸಿದರು.G7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್ ಡಮ್ ಪ್ರಧಾನಿ ಜೊತೆಗೆ ಪ್ರಧಾನ ಮಂತ್ರಿ ಮಾತುಕತೆ
June 14th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಶ್ರೀ ರಿಷಿ ಸುನಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪುನರಾಯ್ಕೆ - ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅಭಿನಂದನೆ
June 05th, 07:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ದೂರವಾಣಿ ಕರೆ ಮೂಲಕ ಸಾರ್ವತ್ರಿ ಚುನಾವಣೆ ಯಶಸ್ಸಿಗೆ ಅಭಿನಂದಿಸಿದರು. ಐತಿಹಾಸಿಕ ಮೂರನೇ ಅವಧಿಗೆ ಶುಭ ಕೋರಿದರು.ಯುಕೆ(ಇಂಗ್ಲೆಂಡ್) ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
March 12th, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ಯುಕೆ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಮಾತುಕತೆ
November 03rd, 11:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಂನ ಪ್ರಧಾನ ಮಂತ್ರಿ ರಿಷಿ ಸುನಕ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು. ಸನ್ಮಾನ್ಯ . ತಮ್ಮ ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಿಷಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.ಬ್ರಿಟನ್ ಪ್ರಧಾನಿ ಜೊತೆ ಸಭೆ ನಡೆಸಿದ ಪ್ರಧಾನಮಂತ್ರಿ
September 09th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಜಿ-20 ಶೃಂಗ ಸಭೆ ಅಂಗವಾಗಿ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು.ಜಿ20 ಶೃಂಗಸಭೆಗೆ ಆಗಮಿಸುತ್ತಿರುವ ನಾಯಕರನ್ನು ಸ್ವಾಗತಿಸಿದ ಪ್ರಧಾನಮಂತ್ರಿ
September 08th, 08:13 pm
2023 ರ ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಆಗಮಿಸುತ್ತಿರುವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ.ಯುನೈಟೆಡ್ ಕಿಂಗ್‌ಡಂ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 21st, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಕಿಂಗ್‌ಡಮ್ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ರಿಷಿ ಸುನಕ್ ಅವರನ್ನು ಭೇಟಿಯಾದರು.Prime Minister Narendra Modi holds telephone conversation with Prime Minister Rishi Sunak.
April 13th, 09:16 pm
Prime Minister Modi had a telephone conversation with UK Prime Minister Rishi Sunak. PM Modi raised the issue of security of Indian diplomatic establishments in the UK and called for strong action against anti-India elements by the UK government. He also raised the issue of economic offenders who have sought refuge in the UK and sought progress on the return of these fugitives.Prime Minister's meeting with the Prime Minister of the United Kingdom on the sidelines of G-20 Summit in Bali
November 16th, 03:54 pm
Prime Minister Narendra Modi met Rt. Hon. Rishi Sunak, Prime Minister of the United Kingdom on the sidelines of the G-20 Summit in Bali. The two leaders expressed satisfaction at the state of the wide-ranging India-UK Comprehensive Strategic Partnership and progress on the Roadmap 2030 for Future Relations.ಯುಕೆ (ಬ್ರಿಟನ್) ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಿಷಿ ಸುನಕ್ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ
October 27th, 09:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಯುಕೆ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಾಕ್ ಅವರನ್ನು ಅಭಿನಂದಿಸಿದ ಪ್ರಧಾನಿ
October 24th, 09:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಟನ್ನಿನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀ ರಿಷಿ ಸುನಾಕ್ ಅವರನ್ನು ಅಭಿನಂದಿಸಿದ್ದಾರೆ.